ವಿದೇಶಕೋವಿಡ್ ಸೋಂಕು ಏರಿಕೆಯ ನಡುವೆ ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ರದ್ದುಗೊಳಿಸಿದ ಚೀನಾ!
ಚೀನಾ ಘೋಷಿಸಿದ್ದ ಶೂನ್ಯ ಕೋವಿಡ್ ನೀತಿಯ ವಿರುದ್ಧ ಜನಾಕ್ರೋಶ ಭುಗಿಲೆದ್ದ ಕಾರಣ ತನ್ನ ನೀತಿಯಲ್ಲಿ ಬದಲಾವಣೆಗೆ ಮುಂದಾಗಿರುವ ಚೀನಾ, ಜ.08 ರಿಂದ ಒಳಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಐಸೊಲೇಷನ್ ನಿಯಮಗಳನ್ನು ರದ್ದುಗೊಳಿಸುತ್ತಿರುವುದಾಗಿ ತಿಳಿಸಿದೆ.