COVID symptoms

ಎರಡು ದಿನಕ್ಕಿಂತ ಹೆಚ್ಚು ಕೊರೋನಾ ಸೋಂಕು ಲಕ್ಷಣವಿರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಕೋವಿಡ್ ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಮುಕ್ತ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾರೆ.

ಕೊರೋನಾ ನೆಗಟಿವ್ ವರದಿ ಇದ್ದರೆ ಮಾತ್ರ ದೆಹಲಿ, ರಾಜಸ್ಥಾನ, ಗುಜರಾತ್, ಗೋವಾ ಪ್ರಯಾಣಿಕರಿಗೆ ಮಹಾರಾಷ್ಟ್ರ ಪ್ರವೇಶಕ್ಕೆ ಅನುಮತಿ
ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಗೋವಾದ ರಾಜ್ಯಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ರೋಗಲಕ್ಷಣಗಳನ್ನು ಹೊಂದಿದ್ದರೆ ಅವರನ್ನು ಹಿಂತಿರುಗಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

