ರಾಜ್ಯಮಂಕಿಪಾಕ್ಸ್ ಪತ್ತೆಗೆ 'ಒಳಚರಂಡಿ ಕಣ್ಗಾವಲು': ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು
ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಬೆನ್ನಲ್ಲೇ ಒಳಚರಂಡಿ ಕಣ್ಗಾವಲು ತಕ್ಷಣ ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.