ರಾಜ್ಯಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದರೆ ದಸರಾ ರಜೆ ಬಳಿಕ 1ನೇ ತರಗತಿಯಿಂದ ಶಾಲೆ ಆರಂಭ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದರೆ ದಸರಾ ಹಬ್ಬ ರಜೆ ಬಳಿಕ 1ರಿಂದ 5ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.