Covid test

ಖಾಸಗಿ ಲ್ಯಾಬ್ ಕೋವಿಡ್ ಪರೀಕ್ಷಾ ವರದಿಯನ್ನು ಮೊದಲು ಬಿಬಿಎಂಪಿ ವಾರ್ ರೂಮ್ ಗೆ ನೀಡಬೇಕು: ಅಶೋಕ್ ಎಚ್ಚರಿಕೆ
ಕೋವಿಡ್ ಪರೀಕ್ಷಿಸುವ ಖಾಸಗಿ ಲ್ಯಾಬ್ ನವರು ಪರೀಕ್ಷಾ ವರದಿಯನ್ನು ನೇರವಾಗಿ ಜನರಿಗೆ ನೀಡದೇ ಮೊದಲು ಬಿಬಿಎಂಪಿ ವಾರ್ ರೂಮ್ ಗೆ ಮಾಹಿತಿ ನೀಡಬೇಕು ಎಂದು ಎಚ್ಚರಿಕೆ ನೀಡಿರುವುದಾಗಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸುಧಾಕರ್
ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೊರೋನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಕರ್ನಾಟಕದ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ಗೋವಾ ಪ್ರವಾಸಿಗರು!
ಕಡ್ಡಾಯ ಕೋವಿಡ್-19 ಪರೀಕ್ಷೆಯನ್ನು ತಪ್ಪಿಸಿಕೊಳ್ಳಲು ಗೋವಾದ ಪ್ರವಾಸಿಗರು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ವಿಜಯಪುರ: ಕಾಲೇಜು ಆರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪ್ರಾಧ್ಯಾಪಕರಿಗೆ ಕೋವಿಡ್ ಪಾಸಿಟಿವ್!
ಮಾರಕ ಕೊರೋನಾ ಸಾಂಕ್ರಾಮಿಕದ ನಡುವೆಯೇ ಕಾಲೇಜುಗಳ ಪುನಾರಂಭಿಸಿದ ಕೆಲವೇ ವಾರಗಳ ಅಂತರದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಿಗೂ ಸೋಂಕು ಒಕ್ಕರಿಸಿದೆ.

ಕೊರೋನಾ ತಡೆಗಟ್ಟುವಿಕೆಗೆ ಕ್ರಮ: ರೆಸ್ಟೊರೆಂಟ್ ಗಳಲ್ಲಿ ಸಿಬ್ಬಂದಿಗಳ ತಪಾಸಣೆಗೆ ಮುಂದಾದ ಬಿಬಿಎಂಪಿ
ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡುವ ಗ್ರಾಹಕರು ಕೊರೋನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ರೆಸ್ಟೋರೆಂಟ್ ಗಳ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಿದೆ.

ಕಳೆದ 9 ದಿನಗಳಲ್ಲಿ ಭಾರತದಲ್ಲಿ ದಾಖಲೆಯ 1 ಕೋಟಿಗೂ ಹೆಚ್ಚು ಕೋವಿಡ್ ಟೆಸ್ಟ್!
ದೇಶಾದ್ಯಂತ ಕೋವಿಡ್ ಟೆಸ್ಟ್ ದಾಖಲೆಯ ಮಟ್ಟದಲ್ಲಿ ಪರೀಕ್ಷೆಗಲು ನಡೆಯುತ್ತಿದ್ದು ಕೋವಿಡ್ ಮಾಹಾಮಾರಿ ಆರ್ಭಟ ದಿನ ಕಳೆದಂತೆ ಕಡಿಮೆಯಾಗುತ್ತಿದೆ.

ಮುಖ್ಯಮಂತ್ರಿಗಳನ್ನು ಭೇಟಿಯಾಗಬೇಕೆ? ಕೊರೋನಾ ಟೆಸ್ಟ್ ಕಡ್ಡಾಯ!
ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಸೆ.21ರಿಂದ ವಿಧಾನಮಂಡಲ ಅಧಿವೇಶನ ಆರಂಭ: ಕಲಾಪಕ್ಕೆ ಹಾಜರಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ
ವಿಧಾನಮಂಡಲ ಅಧಿವೇಶನವು ಸೆ.21ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರವೇಶಕ್ಕೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಒಂದೇ ದಿನ 72 ಸಾವಿರ ಕೋವಿಡ್ ಟೆಸ್ಟ್: ನೂತನ ದಾಖಲೆ ಬರೆದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು 8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದ

