Covid test

ಚಾಮರಾಜನಗರ: 23 ಸಾವಿರ ಮಂದಿಗೆ ಕೊರೋನಾ ಪರೀಕ್ಷೆ!
70 ದಿನಗಳ ಗ್ರೀನ್ ಜೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಹೀಗಾಗಿ ಜಿಲ್ಲಾಡಳಿತ ಸೋಂಕು ಹರಡುವುದನ್ನು ತಪ್ಪಿಸಲು ಅಗತ್ಯಕ್ರಮ ಕೈಗೊಳ್ಳುತ್ತಿದೆ.

ಭಾರತದಲ್ಲಿಇದುವರೆಗೆ 27 ಲಕ್ಷ ಮಂದಿಗೆ ಕೊರೋನಾ ಟೆಸ್ಟ್: ಐಸಿಎಂಆರ್
ಇಂದು ಮಧ್ಯಾಹ್ನ 1 ಗಂಟೆಯವರೆಗೆ 27,55,714 ಕೋವಿಡ್ -19 ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಐಸಿಎಂಆರ್ ಡಾ.ರಾಮನ್ ಆರ್ ಗಂಗಖೇಡ್ಕರ್ ಹೇಳಿದ್ದಾರೆ. ಕೋವಿಡ್ -19 ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಬ್ರೀಫಿಂಗ್ ನಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

