ರಾಜ್ಯಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು: ಮೊಬೈಲ್ ವ್ಯಾನ್ ಮೂಲಕ ಕೋವಿಡ್ ಪರೀಕ್ಷೆಗೆ ಮುಂದಾದ ಅಧಿಕಾರಿಗಳು
ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಹಂಪಿಯತ್ತ ಪ್ರವಾಸಿಗರು ಮುಖ ಮಾಡಿದ್ದು, ದಿನ ಕಳೆಯುತ್ತಿದಂತೆಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಮೊಬೈಲ್ ಕೋವಿಡ್ ವ್ಯಾನ್ ಮೂಲಕ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.