ದೇಶವಿಮಾನ ನಿಲ್ದಾಣಗಳಲ್ಲಿ ಚೀನಾ ಸೇರಿದಂತೆ ವಿದೇಶದಿಂದ ಬರುವ ಪ್ರಯಾಣಿಕರಿಗೆ ಮತ್ತೆ ಕೋವಿಡ್ ಪರೀಕ್ಷೆ ಆರಂಭ
ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ...