COVID treatment

ಕೋವಿಡ್ ನಂತರ ಶ್ವಾಸಕೋಶದ ಸಮಸ್ಯೆಗೆ ಒಳಗಾಗಿ 65 ದಿನ 'ಇಸಿಎಂಒ'ನಲ್ಲಿದ್ದು ಸಾವನ್ನು ಗೆದ್ದು ಬಂದ 12 ವರ್ಷದ ಬಾಲಕ!
ವಿಶೇಷ

ಕೋವಿಡ್ ನಂತರ ಶ್ವಾಸಕೋಶದ ಸಮಸ್ಯೆಗೆ ಒಳಗಾಗಿ 65 ದಿನ 'ಇಸಿಎಂಒ'ನಲ್ಲಿದ್ದು ಸಾವನ್ನು ಗೆದ್ದು ಬಂದ 12 ವರ್ಷದ ಬಾಲಕ!

65 ದಿನಗಳ ಕಾಲ ಲೈಫ್ ಸಪೋರ್ಟ್ ಸಿಸ್ಟಂನಲ್ಲಿ ಇದ್ದರು. ಅಚ್ಚರಿ ಎಂದರೆ ಶ್ವಾಸಕೋಶದ ಕಸಿ ಮಾಡದಯೆ ಗುಣಮುಖರಾಗಿದ್ದಾರೆ. ಭಾರತ ಮತ್ತು ಏಷ್ಯಾದಲ್ಲಿ ಇದು ಮೊದಲ ಪ್ರಕರಣ ಎಂದು ನಂಬಲಾಗಿದೆ.

ಕೋವಿಡ್ ಚಿಕಿತ್ಸೆಯ ಮಾರ್ಗಸೂಚಿಗಳಿಂದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕೇಂದ್ರ
ದೇಶ

ಕೋವಿಡ್ ಚಿಕಿತ್ಸೆಯ ಮಾರ್ಗಸೂಚಿಗಳಿಂದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕೇಂದ್ರ

ಕೋವಿಡ್-19 ಚಿಕಿತ್ಸೆಯ ಕ್ಲಿನಿಕಲ್ ಗೈಡ್ ಲೈನ್ ಗಳನ್ನು ಸರ್ಕಾರ ಸೋಮವಾರ ಪರಿಷ್ಕರಿಸಿದೆ, ತೀವ್ರವಾದ ರೋಗ ಅಥವಾ ಸಾವಿನ ಸಾಧ್ಯತೆ  ಕಡಿಮೆ ಮಾಡಲು ಪ್ರಯೋಜನಕಾರಿಯಲ್ಲ ಎಂದು ಕಂಡುಬಂದ ಕಾರಣ ಕೋವಿಡ್ ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಪ್ಲಾಸ್ಮಾದ  ಬಳಕೆಯನ್ನು ಮಾರ್ಗಸೂಚಿಯಿಂದ ಕೈಬಿಡಲಾಯಿತು.

ಸರ್ಕಾರಿ ಕೋಟಾದಲ್ಲಿ 42, 291 ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ- ಆರೋಗ್ಯ ಇಲಾಖೆ 
ರಾಜ್ಯ

ಸರ್ಕಾರಿ ಕೋಟಾದಲ್ಲಿ 42, 291 ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ- ಆರೋಗ್ಯ ಇಲಾಖೆ 

ಕೋವಿಡ್‌ ಸೋಂಕು ಆರಂಭಗೊಂಡಂದಿನಿಂದ ಇಂದಿನವರೆಗೆ ಸರ್ಕಾರದ ಪೂರ್ವಾನುಮತಿ ಪಡೆದು ಖಾಸಗಿ ಆಸ್ಪತ್ರೆಗಳಲ್ಲಿ ಆ.28ರವರೆಗೆ 42,291 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಒಟ್ಟು 169.55 ಕೋಟಿ ರೂ. ವೆಚ್ಚವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ.50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ
ರಾಜ್ಯ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ.50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು.