Covid vaccination

2021 ವರ್ಷಾಂತ್ಯದ ವೇಳೆಗೆ ದೇಶದ ಎಲ್ಲ ಪ್ರಜೆಗಳಿಗೂ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಮುಂದುವರೆದಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಯೋಜಿಸಿದ್ದು, ವರ್ಷ್ಯಾಂತ್ಯದ ವೇಳೆಗೆ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.

ಕೋವಿಡ್ ಲಸಿಕೆ: ಕೋವಿನ್ ಪೋರ್ಟಲ್ಗೆ ಹೊಸ ಸೆಕ್ಯುರಿಟಿ ಕೋಡ್ ಸೌಲಭ್ಯ, ಬಳಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!
ಕೋವಿಡ್ ಲಸಿಕೆ ವಿತರಣೆಯ ದತ್ತಾಂಶ ಸಂಗ್ರಹಿವಲ್ಲಿ ಉಂಟಾಗುತ್ತಿದ್ದ ದೋಷ ನಿವಾರಣೆಗೆ ಕೇಂದ್ರ ಆರೋಗ್ಯ ಇಲಾಖೆ ಹೊಸ ಸೆಕ್ಯುರಿಟಿ ಕೋಡ್ ಮಾದರಿಯನ್ನು ಜಾರಿಗೆ ತಂದಿದ್ದು, ನಾಳೆ ಅಂದರೆ ಮೇ 8ರಿಂದಲೇ ಈ ನೂತನ ಸೇವೆ ಜಾರಿಯಾಗಲಿದೆ.

ಕೋವಿಡ್-19 ಲಸಿಕೆ: 18-45 ವಯಸ್ಸಿನ 59 ಕೋಟಿ ಮಂದಿಗೆ 122 ಕೋಟಿ ಡೋಸ್ ಲಸಿಕೆ ಅಗತ್ಯ- ಕೇಂದ್ರ
ಹೊಸ ಕೋವಿಡ್-19 ಲಸಿಕೆ ನೀತಿಯ ಅಡಿಯಲ್ಲಿ 18-45 ವಯಸ್ಸಿನ 59 ಕೋಟಿ ಮಂದಿಗೆ ಲಸಿಕೆ ನೀಡುವುದಕ್ಕೆ 122 ಕೋಟಿ ಲಸಿಕೆ ಡೋಸ್ ಅಗತ್ಯ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.

ಭಾರತಕ್ಕೆ ಬಂದ ಮೂರನೇ ಲಸಿಕೆ: ರಷ್ಯಾದಿಂದ 1.5 ಲಕ್ಷ ಡೋಸ್ ಸ್ಪುಟ್ನಿಕ್ ವಿ ಲಸಿಕೆಗಳ ರವಾನೆ
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದ ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆಯ ಮೊದಲ ಬ್ಯಾಚ್ ನ ಸುಮಾರು 1.5 ಲಕ್ಷ ಡೋಸ್ ಲಸಿಕೆಗಳು ಇದೀಗ ಭಾರತಕ್ಕೆ ಬಂದಿಳಿದಿವೆ.

ಪೋಲಿಯೋ ಲಸಿಕೆ ಮಾದರಿಯಲ್ಲಿ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿ: ಡಿಕೆಶಿ ಆಗ್ರಹ
ಪೋಲಿಯೋ ಲಸಿಕೆ ಮಾದರಿಯಲ್ಲಿ ಸರ್ಕಾರ ಮನೆಮನೆಗೆ ಹೋಗಿ ರಾಜ್ಯದ ಜನರಿಗೆ ಕೋವಿಡ್ ಲಸಿಕೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ಗೆ ಮಹಾರಾಷ್ಟ್ರ ಕಾಂಗ್ರೆಸ್ ನಿಂದ ಸುಮಾರು 2 ಕೋಟಿ ರೂ. ದೇಣಿಗೆ
18 ರಿಂದ 44 ವರ್ಷದೊಳಗಿನ ಜನರಿಗೆ ಉಚಿತ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್‌ಗೆ ತನ್ನ ಕೊಡುಗೆ ನೀಡುವುದಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ(ಸಿಎಮ್‌ಆರ್‌ಎಫ್) ಸುಮಾರು 2 ಕೋಟಿ ರೂ.ಗಳನ್ನು ದೇಣಿಗೆ ನೀಡುವುದಾಗಿ...

ಲಸಿಕೆ ಹಾಕಿಸಿಕೊಂಡ ಹಿರಿಯರಿಗೆ ಕೋವಿಡ್ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ: ಸಂಶೋಧನೆ
ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಅತ್ಯಂತ ಅಪಾಯದ ಸ್ಥಿತಿಯಲ್ಲಿರುವುದು ಹಿರಿಯರು.. ಆದರೆ ನೂತನ ವರದಿಯ ಅನ್ವಯ ಕೋವಿಡ್ ಲಸಿಕೆ ಹಾಕಿಸಿಕೊಂಡರೆ ಕೋವಿಡ್ ಸೋಂಕು ತಗುಲಿದರೂ ಹಿರಿಯರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಶೇ.94ರಷ್ಟು ಕಡಿಮೆಯಾಗುತ್ತದೆ ಎಂದುಹೇಳಲಾಗಿದೆ.

18-45 ವಯಸ್ಸಿನವರಿಗೆ ಲಸಿಕೆ ನೀಡುವ ಮೊದಲು ಹೆಚ್ಚು ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಮೇ 1 ರಿಂದ ಕೋವಿಡ್-19 ಲಸಿಕೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, 18 ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಇದಕ್ಕೂ ಮುನ್ನ ಖಾಸಗಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಲಸಿಕೆ ಪಡೆದ 10,000 ಭಾರತೀಯರಲ್ಲಿ ಇಬ್ಬರಿಂದ 4 ಜನರಿಗಷ್ಟೇ ಸೋಂಕು: ಐಸಿಎಂಆರ್
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಏರಿಳಿತ ನಡುವೇ ಅನೇಕ ಜನರು ಲಸಿಕೆ ಪಡೆದ ತರುವಾಯವೂ ಕೋವಿಡ್ -19 ಸೋಂಕಿಗೆ ಒಳಗಾಗಿತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಬುಧವಾರ ಬಿಡುಗಡೆಗೊಳಿಸಿದ ದತ್ತಾಂಶ ಹೇಳುವಂತೆ ಅಂತಹ ಸೋಂಕಿತರ ಸಂಖ್ಯೆ ತೀರಾ ಕನಿಷ್ಟ ಪ್ರಮಾಣದಲ್ಲಿದೆ.

