ರಾಜ್ಯಮಕ್ಕಳಿಗೆ ಲಸಿಕೆ: ಪ್ರಧಾನಿಯ ಸಮಯೋಚಿತ ನಿರ್ಧಾರ, ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ-ಡಾ. ಸುಧಾಕರ್
ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.