Covid vaccine

18 ವರ್ಷ ಮೇಲ್ಪಟ್ಟವರಿಗೆ ಮೇ 1ಕ್ಕೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿಲ್ಲ, ಆಸ್ಪತ್ರೆ ಬಳಿ ಹೋಗಬೇಡಿ: ಸಚಿವ ಡಾ. ಕೆ.ಸುಧಾಕರ್ ಮನವಿ
ರಾಜ್ಯ

18 ವರ್ಷ ಮೇಲ್ಪಟ್ಟವರಿಗೆ ಮೇ 1ಕ್ಕೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿಲ್ಲ, ಆಸ್ಪತ್ರೆ ಬಳಿ ಹೋಗಬೇಡಿ: ಸಚಿವ ಡಾ. ಕೆ.ಸುಧಾಕರ್ ಮನವಿ

ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ನಾಳೆ ಅಂದರೆ ಮೇ 1ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನವನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಯಾರೂ ಆಸ್ಪತ್ರೆಗಳಿಗಾಗಲಿ, ಲಸಿಕಾ ಕೇಂದ್ರಗಳಿಗಾಗಲಿ ಹೋಗಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಕೋವಿಡ್ ಲಸಿಕೆ ಮೇ ಮಧ್ಯಭಾಗದಿಂದಷ್ಟೇ ಲಭ್ಯ: ಸರ್ಕಾರದ ಮೂಲಗಳಿಂದ ಮಾಹಿತಿ 
ರಾಜ್ಯ

18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಕೋವಿಡ್ ಲಸಿಕೆ ಮೇ ಮಧ್ಯಭಾಗದಿಂದಷ್ಟೇ ಲಭ್ಯ: ಸರ್ಕಾರದ ಮೂಲಗಳಿಂದ ಮಾಹಿತಿ 

18ರಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಮೇ 1ರಿಂದ ಲಭ್ಯವಾಗುತ್ತದೆ ಎಂದು ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಕೋವಿನ್ ಆಪ್ ತೆರೆದ ತಕ್ಷಣವೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ದೇಶದ ಎಲ್ಲ ನಾಗರಿಕರಿಗೂ ಕಡ್ಡಾಯವಾಗಿ ಉಚಿತ ಕೋವಿಡ್ ಲಸಿಕೆ ನೀಡಬೇಕು: ರಾಹುಲ್ ಗಾಂಧಿ
ದೇಶ

ದೇಶದ ಎಲ್ಲ ನಾಗರಿಕರಿಗೂ ಕಡ್ಡಾಯವಾಗಿ ಉಚಿತ ಕೋವಿಡ್ ಲಸಿಕೆ ನೀಡಬೇಕು: ರಾಹುಲ್ ಗಾಂಧಿ

ದೇಶದ ಎಲ್ಲ ನಾಗರಿಕರಿಗೂ ಕಡ್ಡಾಯವಾಗಿ ಉಚಿತ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಒಂದು ಡೋಸ್ ಕೋವಿಡ್ ಲಸಿಕೆ ಪಡೆದರೆ ಶೇ.50ರಷ್ಟು ಸೋಂಕು ಪ್ರಸರಣ ದೂರ: ಬ್ರಿಟನ್ ವರದಿ
ವಿದೇಶ

ಒಂದು ಡೋಸ್ ಕೋವಿಡ್ ಲಸಿಕೆ ಪಡೆದರೆ ಶೇ.50ರಷ್ಟು ಸೋಂಕು ಪ್ರಸರಣ ದೂರ: ಬ್ರಿಟನ್ ವರದಿ

ಒಂದು ಡೋಸ್ ಕೋವಿಡ್ ಲಸಿಕೆ ಪಡೆಯುವುದರಿಂದ ಕೊರೋನಾ ಸೋಂಕಿನ ಅಪಾಯದಿಂದ ಶೇ.50ರಷ್ಟು ದೂರವಿರಬಹುದು ಎಂದು ವರದಿ ಹೇಳಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಅಪಾಯಿಂಟ್ಮೆಂಟ್ ವೇಳೆ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ಪ್ರಕಾರ, ಬೆಲೆ ಲಭ್ಯ
ದೇಶ

ಖಾಸಗಿ ಆಸ್ಪತ್ರೆಗಳಲ್ಲಿ ಅಪಾಯಿಂಟ್ಮೆಂಟ್ ವೇಳೆ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ಪ್ರಕಾರ, ಬೆಲೆ ಲಭ್ಯ

ಮೇ 1 ರಿಂದ ಎಲ್ಲಾ ವಯಸ್ಕರಿಗೂ ವ್ಯಾಕ್ಸಿನೇಷನ್ ಡ್ರೈವ್ ಆರಂಭವಾಗುತ್ತಿದ್ದು, ಈ ಬಾರಿ ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಲಸಿಕೆಗಳ ಪ್ರಕಾರ...

ವಿಶೇಷ ಚೇತನರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ 
ರಾಜ್ಯ

ವಿಶೇಷ ಚೇತನರಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ 

ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಆರಂಭವಾಗುವ ಕೋವಿಡ್ ಲಸಿಕೆ ಅಭಿಯಾನದಲ್ಲಿ ವಿಶೇಷ ಚೇತನರಿಗೆ ಆದ್ಯತೆ ನೀಡುವಂತೆ ಕೋರಿ ಕರ್ನಾಟಕ ವಿಕಲಚೇತನರ ರಕ್ಷಣ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಪಟ್ಟಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ
ದೇಶ

ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ

ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಹೆಚ್ಚಿಸಿದ್ದರಿಂದ ತೀವ್ರ ಆಕ್ರೋಶಗೊಂಡ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು, ಕೋವಿಡ್ ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆಧಾರ್ ಪೂನಾವಾಲಾ ಅವರನ್ನು...

'ಒಂದು ರಾಷ್ಟ್ರ, ಒಂದು ಪಕ್ಷ, ಒಬ್ಬ ನಾಯಕ' ಎಂದು ಜಪಿಸುವ ಬಿಜೆಪಿ, ಜೀವ ಉಳಿಸುವ ಲಸಿಕೆಗೆ ಒಂದೇ ದರ ಏಕಿಲ್ಲ?: ಮಮತಾ
ದೇಶ

'ಒಂದು ರಾಷ್ಟ್ರ, ಒಂದು ಪಕ್ಷ, ಒಬ್ಬ ನಾಯಕ' ಎಂದು ಜಪಿಸುವ ಬಿಜೆಪಿ, ಜೀವ ಉಳಿಸುವ ಲಸಿಕೆಗೆ ಒಂದೇ ದರ ಏಕಿಲ್ಲ?: ಮಮತಾ

ಕೊರೋನಾ ಲಸಿಕೆಯ ದರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರತಿ ಖರೀದಿದಾರರಿಗೂ ಒಂದೇ ರೀತಿಯ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಆಸ್ಪತ್ರೆಯಿಂದ 1,710 ಡೋಸ್ ಗಳಷ್ಟು ಕೋವಿಡ್-19 ಲಸಿಕೆ ಕಳವು 
ದೇಶ

ಆಸ್ಪತ್ರೆಯಿಂದ 1,710 ಡೋಸ್ ಗಳಷ್ಟು ಕೋವಿಡ್-19 ಲಸಿಕೆ ಕಳವು 

ಹರ್ಯಾಣದಲ್ಲಿ ನೆನ್ನೆ ಆಕ್ಸಿಜನ್ ಟ್ಯಾಂಕರ್ ಕಳ್ಳತನವಾದ ಬೆನ್ನಲ್ಲೇ ಇಂದು (ಏ.22) ರಂದು ಕೋವಿಡ್-19 ಲಸಿಕೆಯ ಕಳುವು ವರದಿಯಾಗಿದೆ.