Covid vaccine

ಕೋವಿಡ್-19: ಲಸಿಕೆ ಪಡೆಯಲು ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್
ಕೋವಿಡ್-19 4ಅಲೆ ಭೀತಿ ನಡುವೆಯೇ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದಿರುವ ಕೇಂದ್ರ ಸರ್ಕಾರ...

ಫೆಬ್ರವರಿಯಿಂದ ಪ್ರತಿ ತಿಂಗಳು 75 ಮಿಲಿಯನ್ ಹೊಸ ಕೋವಿಡ್ ಲಸಿಕೆ ನಿರೀಕ್ಷೆ
ಕೋವಿಡ್-19 ವಿರುದ್ಧದ ಹೊಸ ಲಸಿಕೆ ಕೊರ್ಬೆವ್ಯಾಕ್ಸ್ ತಯಾರಿಕಾ ಸಂಸ್ಥೆ ಬಯೋಲಾಜಿಕಲ್ ಇ ಲಿಮಿಟೆಡ್ ಫೆಬ್ರವರಿ 2022 ರ ವೇಳೆಗೆ 75 ಮಿಲಿಯನ್ ಡೋಸ್ ಗಳನ್ನು ಪ್ರತಿ ತಿಂಗಳು ತಯಾರಿಸುವ ಯೋಜನೆ ಹೊಂದಿರುವುದಾಗಿ ಹೇಳಿದೆ.

ಮಕ್ಕಳಿಗೆ ಲಸಿಕೆ, ಬೂಸ್ಟರ್ ಡೋಸ್: ರಾಜ್ಯದಲ್ಲಿ ಜನವರಿ 3ರಿಂದ ಲಸಿಕೆ ನೀಡಲು ಸಿದ್ಧತೆ
ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳಿಗೆ ಲಸಿಕೆ ಮತ್ತು ಹಿರಿಯರಿಗೆ ಬೂಸ್ಟರ್ ಡೋಸ್ ಘೋಷಣೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ಮಕ್ಕಳ ಲಸಿಕೆ, ಬೂಸ್ಟರ್ ಡೋಸ್ ನೀಡಿಕೆ ಸಿದ್ಧತೆ ಆರಂಭಿಸಿದೆ.

ಬೂಸ್ಟರ್ ಡೋಸ್ ಗೆ ಕೊಮೊರ್ಬಿಡಿಟಿ ದಾಖಲೆ ಕಡ್ಡಾಯ: ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ
ಪ್ರಧಾನಿ ನರೇಂದ್ರ ಮೋದಿ ಅವರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿದ್ದು, ಈ ಬೂಸ್ಟರ್ ಡೋಸ್ ಪಡೆಯಲು ಹಿರಿಯರು, ವೃದ್ಧರು ತಮ್ಮ ಕೊಮೊರ್ಬಿಡಿಟಿ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಹೇಳಿದೆ.

ಜ.10ರಿಂದ ಬೂಸ್ಟರ್ ಡೋಸ್ ಗೆ ಸಿದ್ಧತೆ: ಫಲಾನುಭವಿಗಳ ಪಟ್ಟಿ ಕುರಿತು ರಾಜ್ಯದಲ್ಲಿ ಗೊಂದಲ
ಪ್ರಧಾನಿ ನರೇಂದ್ರ ಮೋದಿ ಅವರು ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಫಲಾನುಭವಿಗಳ ಕುರಿತು ಗೊಂದಲ ಸೃಷ್ಟಿಯಾಗದಿದೆ.

ಬೂಸ್ಟರ್ ಡೋಸ್ ನೀಡಿಕೆ: ಕೇಂದ್ರ ಸರ್ಕಾರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ
ದೇಶದ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಕುರಿತ ನನ್ನ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತ ಸರ್ಕಾರ ಜನರಿಗೆ ಬೂಸ್ಟರ್ ಡೋಸ್ ಯಾವಾಗ ಕೊಡುತ್ತೆ?: ರಾಹುಲ್ ಗಾಂಧಿ ಪ್ರಶ್ನೆ
ಕೊರೋನಾ ವೈರಸ್ ಮೂರನೇ ಅಲೆ ತಡೆಗ್ಟುವ ಹಿನ್ನಲೆಯಲ್ಲಿ ಡಿಸೆಂಬರ್ ಅಂತ್ಯದ ವೇಳೆಗೆ ಶೇ.60 ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡಬೇಕಿತ್ತು, ಆದರೆ ಕೇವಲ ಶೇ. 42 ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ

ಬೂಸ್ಟರ್ ಡೋಸ್: ಇಂಟ್ರಾನೇಸಲ್ ಕೋವಿಡ್-19 ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ಭಾರತ್ ಬಯೋಟೆಕ್ ಅನುಮತಿ ಕೋರಿಕೆ
ಇಂಟ್ರಾನೇಸಲ್ ಕೋವಿಡ್-19 ಲಸಿಕೆಯ 3 ನೇ ಹಂತದ ಪ್ರಯೋಗಕ್ಕೆ ಲಸಿಕೆ ತಯಾರಕ ಸಂಸ್ಥೆ ಭಾರತ್ ಬಯೋಟೆಕ್ ಭಾರತದ ಔಷಧ ನಿಯಂತ್ರಕ (ಡಿಸಿಜಿಐ) ದಿಂದ ಅನುಮತಿ ಕೇಳಿದೆ.

