Covid vaccine

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 64.65 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 64.65 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ವರ್ಗದಲ್ಲಿ ನೀಡಲಾಗಿದೆ...

ದೇಶದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದವರ ಸಂಖ್ಯೆ 50 ಕೋಟಿ!
ದೇಶಾದ್ಯಂತ ಇಲ್ಲಿಯವರೆಗೆ ಬರೋಬ್ಬರಿ 50 ಕೋಟಿ ಜನರು ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ತಿಳಿಸಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ 4.05 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ: ಕೇಂದ್ರ
4.05 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಪ್ರತಿದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಹೇಳಿಕೆ
ರಾಜ್ಯಕ್ಕೆ ಪ್ರತಿ ದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೋವಿಡ್ ಲಸಿಕೆ ಪ್ರಯೋಗಕ್ಕೆ ಒಳಪಟ್ಟವರಿಗೂ ಕೋವಿನ್ ಮೂಲಕ ಡಿಜಿಟಲ್ ಪ್ರಮಾಣಪತ್ರ!
ಕೋವಿಡ್ -19 ಲಸಿಕೆ ಪ್ರಯೋಗಗಳಲ್ಲಿ ಭಾಗವಹಿಸಿದ ಜನರಿಗೆ ಕೋವಿನ್ ಪೋರ್ಟಲ್ ಮೂಲಕ ಡಿಜಿಟಲ್ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸುಮಾರು ಶೇ.100 ರಷ್ಟು ಅರ್ಹರಿಗೆ ಕೋವಿಡ್ ಲಸಿಕೆ ಹಾಕಿದ ದೇಶದ ಮೊದಲ ಜಿಲ್ಲೆ ಕೇರಳದ ವಯನಾಡ್
ಕೇರಳದ ವಯನಾಡ್ ತನ್ನ ಉದ್ದೇಶಿತ ಅರ್ಹರಿಗೆ ಸುಮಾರು ಶೇ. 100 ರಷ್ಟು ಕೋವಿಡ್ ಲಸಿಕೆ ಹಾಕಿದ ದೇಶದ ಮೊದಲ ಜಿಲ್ಲೆ ಎಂಬ ಗೌರವಕ್ಕೆ ಪಾತ್ರವಾಗಿದೆ.

ಕೇರಳದ ಜಿಲ್ಲೆಯೊಂದರಲ್ಲೇ ಲಸಿಕೆ ಪಡೆದ 20,000ಕ್ಕೂ ಹೆಚ್ಚು ಮಂದಿಗೆ ಕೊರೋನಾ: ಕೇಂದ್ರ ತಂಡದಿಂದ ತನಿಖೆ
ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಲಸಿಕೆ ಪಡೆದವರಲ್ಲಿ ಹೆಚ್ಚಿನ ಸಂಖ್ಯೆಯ ಕೊರೋನಾ ಸೋಂಕುಗಳು ಪತ್ತೆಯಾಗುತ್ತಿದ್ದು ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡದ ಗಮನ ಸೆಳೆದಿದೆ. ಕುತೂಹಲಕಾರಿ ಸನ್ನಿವೇಶದಲ್ಲಿ ಸಾಂಕ್ರಾಮಿಕ ರೋಗ ತನಿಖೆ ಆರಂಭಿಸಿದೆ.

ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ಈ ವಾರ ಅನುಮೋದನೆ ಸಾಧ್ಯತೆ
ಅಹ್ಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾ-ಮೂರು ಡೋಸ್ ಗಳ ಕೊರೊನಾ ಲಸಿಕೆ ಝುಕೋವ್-ಡಿ ಗೆ ಈ ವಾರ ತುರ್ತು ಬಳಕೆಗೆ ಅನುಮೋದನೆ ಲಭ್ಯವಾಗುವ ಸಾಧ್ಯತೆ ಇದೆ.

ಕೋವಿಡ್ ಲಸಿಕೆ ಪ್ರಮಾಣಪತ್ರ ಈಗ ವಾಟ್ಸಾಪ್ ನಲ್ಲೂ ಲಭ್ಯ!
ಕೋವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಂಡ ನಾಗರಿಕರು ತಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸೆಕೆಂಡುಗಳಲ್ಲಿ ವಾಟ್ಸಾಪ್ ಮೂಲಕ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

