Covid vaccine

ಸೆರಂ ಇನ್ ಸ್ಟಿಟ್ಯೂಟ್ ನಿಂದ ಸೆಪ್ಟೆಂಬರ್‌ನಿಂದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ: ವರದಿ
ದೇಶ

ಸೆರಂ ಇನ್ ಸ್ಟಿಟ್ಯೂಟ್ ನಿಂದ ಸೆಪ್ಟೆಂಬರ್‌ನಿಂದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ: ವರದಿ

ಮುಂಬರುವ ಸೆಪ್ಟೆಂಬರ್‌ ತಿಂಗಳಿನಿಂದ ರಷ್ಯಾದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ ಆರಂಭಿಸಲಾಗುತ್ತದೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಮಾಹಿತಿ ನೀಡಿದೆ.

ಅನ್ ಲಾಕ್ ನಡುವೆ ರಾಜ್ಯದಲ್ಲಿ ದಿನವೊಂದಕ್ಕೆ 1.6 ಲಕ್ಷ ಕೋವಿಡ್ ಟೆಸ್ಟ್, ಶೇ. 6.64 ಮಂದಿಗೆ ಲಸಿಕೆ
ರಾಜ್ಯ

ಅನ್ ಲಾಕ್ ನಡುವೆ ರಾಜ್ಯದಲ್ಲಿ ದಿನವೊಂದಕ್ಕೆ 1.6 ಲಕ್ಷ ಕೋವಿಡ್ ಟೆಸ್ಟ್, ಶೇ. 6.64 ಮಂದಿಗೆ ಲಸಿಕೆ

3ನೇ ಹಂತದ ಅನ್ ಲಾಕ್ ಜುಲೈ 5 ರಿಂದ ಪ್ರಾರಂಭವಾಗಿದ್ದು ಜನರು ಮನೆಯಿಂದ ಹೊರಬರಲು  ಪ್ರಾರಂಭಿಸಿದ್ದಾರೆ, ಆದರೆ ಕರ್ನಾಟಕದಲ್ಲಿ  ವ್ಯಾಕ್ಸಿನೇಷನ್ ಮತ್ತು ಕೋವಿಡ್ ಪರೀಕ್ಷೆ ಹೆಚ್ಚಳವಾಗಿಲ್ಲ.

ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸದೆ ಜನರ ಸೇರುವಿಕೆ 'ಕಳವಳಕ್ಕೆ ಗಂಭೀರ ಕಾರಣವಾಗಿದೆ': ಸರ್ಕಾರ
ದೇಶ

ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸದೆ ಜನರ ಸೇರುವಿಕೆ 'ಕಳವಳಕ್ಕೆ ಗಂಭೀರ ಕಾರಣವಾಗಿದೆ': ಸರ್ಕಾರ

ಕೋವಿಡ್ ಮಾರ್ಗಸೂಚಿ ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ದೃಶ್ಯಗಳು "ಕಳವಳಕ್ಕೆ ಕಾರಣ' ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗರ್ಭಿಣಿಯರು ಕೋವಿಡ್ ಲಸಿಕೆ ಪಡೆಯಬಹುದೇ! ವೈದ್ಯರು ಏನಂತಾರೆ?
ಆರೋಗ್ಯ

ಗರ್ಭಿಣಿಯರು ಕೋವಿಡ್ ಲಸಿಕೆ ಪಡೆಯಬಹುದೇ! ವೈದ್ಯರು ಏನಂತಾರೆ?

ಮಹಿಳೆಯ ಗರ್ಭಧಾರಣೆ ಕೋವಿಡ್ ಸೋಂಕಿನ ಅಪಾಯವನ್ನು ಹೆಚ್ಚಿಸುವುದಿಲ್ಲ ಆದರೆ ಗರ್ಭಾವಸ್ಥೆಯಲ್ಲಿನ ಸೋಂಕು ಗರ್ಭಿಣಿಯರ ಆರೋಗ್ಯದ ಕ್ಷೀಣತೆಗೆ ಕಾರಣವಾಗಬಹುದು ಮತ್ತು ಭ್ರೂಣದ ಮೇಲೂ ಪರಿಣಾಮ ಬೀರಬಹುದು. ಗರ್ಭಿಣಿಯರಿಗೆ ಲಸಿಕೆ ಪ್ರಯೋಜನಗಳು ಅದರ ಸಂಭಾವ್ಯ ಅಪಾಯಗಳನ್ನು ಮೀರಿಸುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ವಿಭಿನ್ನ: ವೈರಾಲಜಿಸ್ಟ್ ಡಾ. ಶಾಹಿದ್ ಜಮೀಲ್
ರಾಜ್ಯ

ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ವಿಭಿನ್ನ: ವೈರಾಲಜಿಸ್ಟ್ ಡಾ. ಶಾಹಿದ್ ಜಮೀಲ್

ಕೋವಿಡ್-19 ಲಸಿಕೆಗಳು ಸಾರ್ಸ್-ಕೋವಿಡ್-2 ರೂಪಾಂತರಿ ಡೆಲ್ಟಾ ರೂಪಾಂತರಿ ಮೇಲೆ ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ದೇಶ-ವಿದೇಶಗಳಲ್ಲಿ ವಿಜ್ಞಾನಿಗಳು, ತಜ್ಞರು ಚರ್ಚೆ ನಡೆಸುತ್ತಿದ್ದಾರೆ.

ಕೋವಿಡ್ 3ನೇ ಅಲೆ: ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ.80 ಜನರಿಗೆ ಲಸಿಕೆ ಹಾಕಿ: ಸರ್ಕಾರಕ್ಕೆ ಡಿಕೆ ಶಿವಕುಮಾರ್
ರಾಜಕೀಯ

ಕೋವಿಡ್ 3ನೇ ಅಲೆ: ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ.80 ಜನರಿಗೆ ಲಸಿಕೆ ಹಾಕಿ: ಸರ್ಕಾರಕ್ಕೆ ಡಿಕೆ ಶಿವಕುಮಾರ್

ಕೋವಿಡ್ 3ನೇ ಅಲೆಯಿಂದ ಜನರನ್ನು ರಕ್ಷಿಸಲು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ.80 ಜನರಿಗೆ ಲಸಿಕೆ ಹಾಕುವ ಸವಾಲಿಗೆ ಸಿದ್ದವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಹೇಳಿದ್ದಾರೆ.

ಕೊರೋನಾದಿಂದ ಚೇತರಿಕೆ ಜೊತೆ ಒಂದೆರೆಡು ಡೋಸ್ ಲಸಿಕೆ ಪಡೆದವರಲ್ಲಿ ಡೆಲ್ಟಾ ರೂಪಾಂತರಿ ವಿರುದ್ಧ ಹೆಚ್ಚಿನ ರಕ್ಷಣೆ: ಅಧ್ಯಯನ
ದೇಶ

ಕೊರೋನಾದಿಂದ ಚೇತರಿಕೆ ಜೊತೆ ಒಂದೆರೆಡು ಡೋಸ್ ಲಸಿಕೆ ಪಡೆದವರಲ್ಲಿ ಡೆಲ್ಟಾ ರೂಪಾಂತರಿ ವಿರುದ್ಧ ಹೆಚ್ಚಿನ ರಕ್ಷಣೆ: ಅಧ್ಯಯನ

ಕೋವಿಡ್ ನಿಂದ ಚೇತರಿಸಿಕೊಂಡಿರುವ ರೋಗಿಗಳು ಒಂದು ಅಥವಾ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ವ್ಯಕ್ತಿಗಳು ಡೆಲ್ಟಾ ರೂಪಾಂತರದ ವಿರುದ್ಧ ತುಲನಾತ್ಮಕವಾಗಿ ಹೆಚ್ಚಿನ ರಕ್ಷಣೆಯನ್ನು ಹೊಂದಿರುತ್ತಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಜುಲೈ ಅಂತ್ಯದ ವೇಳೆಗೆ 51.5 ಕೋಟಿ ಕೊರೋನಾ ಲಸಿಕೆ ಡೋಸ್ ಪೂರೈಕೆ ಕೇಂದ್ರದ ಗುರಿ; ಶೇ. 10ರಷ್ಟು ಕಡಿಮೆಯಾಗಬಹುದು!
ದೇಶ

ಜುಲೈ ಅಂತ್ಯದ ವೇಳೆಗೆ 51.5 ಕೋಟಿ ಕೊರೋನಾ ಲಸಿಕೆ ಡೋಸ್ ಪೂರೈಕೆ ಕೇಂದ್ರದ ಗುರಿ; ಶೇ. 10ರಷ್ಟು ಕಡಿಮೆಯಾಗಬಹುದು!

ಜುಲೈ ಅಂತ್ಯದ ವೇಳೆಗೆ 51.5 ಕೋಟಿ ಕೋವಿಡ್ ಲಸಿಕೆ ಡೋಸ್ ಪೂರೈಸುವ ಗುರಿಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು ಇದರಲ್ಲಿ ಶೇಕಡ 10ರಷ್ಟು ಕಡಿಮೆಯಾಗಬಹುದು.

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು: ಕೇಂದ್ರ ಸರ್ಕಾರ
ದೇಶ

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು: ಕೇಂದ್ರ ಸರ್ಕಾರ

ಗರ್ಭಿಣಿ ಮಹಿಳೆಯರೂ ಕೊರೋನಾ ಲಸಿಕೆ ಪಡೆಯಬಹುದು ಎಂದು ಎನ್ ಟಿಎಜಿ ಹೇಳಿದೆ.