COVID vaccines

ಕೋವಿಡ್ ಲಸಿಕೆಗಳಿಂದ ನರಮಂಡಲದ ಸಮಸ್ಯೆಗಳು ಹೆಚ್ಚು: ನಿಮ್ಹಾನ್ಸ್ ಅಧ್ಯಯನದಲ್ಲಿ ಬಹಿರಂಗ
NIMHANS ನ ನರವಿಜ್ಞಾನ ಪ್ರಾಧ್ಯಾಪಕಿ ಡಾ. ನೇತ್ರಾವತಿ ಎಂ ಅವರ ನೇತೃತ್ವದಲ್ಲಿ, ಈ ಅಧ್ಯಯನ ನಡೆದಿದೆ. ಸಾಂಕ್ರಾಮಿಕ ರೋಗದ ಮೊದಲ ಅಲೆ ಮತ್ತು ನಂತರದ ವ್ಯಾಕ್ಸಿನೇಷನ್ ಅಭಿಯಾನ ಎರಡನ್ನೂ ಒಳಗೊಂಡು ಅಧ್ಯಯನ ನಡೆಸಲಾಗಿದೆ.

ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳ; ಒಂದು ಲಕ್ಷ ಕೋವಿಡ್ ಲಸಿಕೆಗೆ ಆರೋಗ್ಯ ಅಧಿಕಾರಿಗಳ ಬೇಡಿಕೆ
ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ಕರ್ನಾಟಕದ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಎಚ್ಒ) ಒಟ್ಟು 1 ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ 4.3 ಲಕ್ಷ ಕೋವಿಡ್ ಲಸಿಕೆಗಳ ಅವಧಿ ಶೀಘ್ರದಲ್ಲೇ ಮುಕ್ತಾಯ!
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಸ್ತಾನು ಮಾಡಲಾಗಿರುವ 4.3 ಲಕ್ಷ ಕೋವಿಡ್ -19 ಲಸಿಕೆಗಳ ಅವಧಿ ಫೆಬ್ರವರಿ ಅಂತ್ಯದ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಲಸಿಕೆಯಲ್ಲಿನ ಮಾರ್ಪಾಡು ಹೊಸ ರೂಪಾಂತರಿಗಳನ್ನು ಎದುರಿಸಲು ಸಹಕಾರಿ: ಡಾ. ಗುಲೇರಿಯ
ಕೊರೋನಾದ ಹೊಸ ರೂಪಾಂತರಿಗಳನ್ನು ಎದುರಿಸುವುದಕ್ಕೆ ಮಾರ್ಪಾಡು ಮಾಡಲಾದ ಲಸಿಕೆಗಳು ಸಹಕಾರಿಯಾಗಬಹುದು ಎಂದು ದೆಹಲಿ ಏಮ್ಸ್ ನ ನಿರ್ದೇಶಕ ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ.

ಫ್ಲೂ ಲಸಿಕೆ ಬದಲು ಕೋವಿಡ್-19 ಲಸಿಕೆ ಹಾಕಿದ ಸಿಬ್ಬಂದಿ; ಮಕ್ಕಳು ಆಸ್ಪತ್ರೆಗೆ ದಾಖಲು!
15 ವರ್ಷದ ಮಕ್ಕಳಿಬ್ಬರಿಗೆ ತಪ್ಪಾಗಿ ಕೋವಿಡ್-19 ಲಸಿಕೆ ನೀಡಲಾಗಿದ್ದು, ತತ್ಪರಿಣಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ರಫ್ತು ಮಾಡಿದೆ: ಪ್ರಧಾನಿ ಮೋದಿ
ಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆಯನ್ನು ರಫ್ತು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಕೋವಿಡ್-19 ಲಸಿಕೆಗಳ ಪೈಕಿ ಝೈಕೋವ್-ಡಿ ಕೊನೆಯ ಆಯ್ಕೆ: ಕಾರಣಗಳು ಹೀಗಿವೆ...
ಝೈಡಸ್ ಕ್ಯಾಡಿಲಾದ ಕೋವಿಡ್-19 ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಹಲವಾರು ಕಾರಣಗಳಿಂದ ಖರೀದಿಸುವುದಕ್ಕೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ.

ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿಎಂ
ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾರತ ಅಕ್ಟೋಬರ್ನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭಿಸಲಿದೆ: ಕೇಂದ್ರ ಸಚಿವ
ಈ ವರ್ಷದ ಏಪ್ರಿಲ್ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್ನಿಂದ ಆರಂಭಿಸಲಾಗುವುದು..

