ಶರೀರಶಾಸ್ತ್ರ ಅಥವಾ ವೈದ್ಯಕೀಯ ವಿಭಾಗದಲ್ಲಿ 2023 ನೇ ಸಾಲಿನ ನೋಬೆಲ್ ಪ್ರಶಸ್ತಿಯನ್ನು ಕ್ಯಾಟಲಿನ್ ಕಾರಿಕ್ ಮತ್ತು ಡ್ರೂ ವೈಸ್ಮನ್ ಗೆ ಘೋಷಿಸಲಾಗಿದೆ.