COVID warrior

ರಷ್ಯಾದಲ್ಲಿ ಮೌಂಟ್ ಎಲ್ಬ್ರಸ್ ಶಿಖರವೇರಿದ ಬೆಂಗಳೂರಿನ ಕೋವಿಡ್ ಯೋಧ!
ಕೋವಿಡ್-19 ಯೋಧರು ಕೇವಲ ಆರೋಗ್ಯ ಕಾಳಜಿ ವೃತ್ತಿಪರರಷ್ಟೇ ಅಲ್ಲ. ಹಲವು ಮಂದಿ ತಮ್ಮ ಉದ್ಯೋಗವನ್ನು ಬಿಟ್ಟು ಕೋವಿಡ್-19 ಯೋಧರಾಗಿರುವ ಉದಾಹರಣೆಗಳಿವೆ.

ಕರ್ನಾಟಕ-ಕೇರಳ ಗಡಿಯಲ್ಲಿನ ಬುಡಕಟ್ಟು ಜನಾಂಗದವರಿಗೆ ಭರವಸೆಯ ಬೆಳಕು ಈ ಕೊರೋನಾ ವಾರಿಯರ್!
ರಾಜ್ಯದ ಆರೋಗ್ಯ ವ್ಯವಸ್ಥೆ ಹಾಗೂ ಬುಡಕಟ್ಟು ಜನರ ನಡುವೆ ಸಂಪರ್ಕದ ಸೇತುವೆಯಾಗಿರುವ ಈ ಕೊರೋನಾ ವಾರಿಯರ್'ಗೆ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಭಾರೀ ಬೇಡಿಕೆಯಿದೆ. ಈ ಭಾಗದಲ್ಲಿ ಯಾರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಾದರೂ ಮೊದಲು ಇಲ್ಲಿನ ಜನರಿಗೆ ನೆನಪಾಕುವುದೇ ಈ ವ್ಯಕ್ತಿ.

ಕೋವಿಡ್ ಸೋಂಕಿತರಿಗೆ ಸೈಕಲ್‌ನಲ್ಲಿ ಅಗತ್ಯ ವಸ್ತುಗಳನ್ನು ತಲುಪಿಸಿ ಯುವಕರಿಗೆ ಮಾದರಿಯಾದ ದಿನೇಶ್ ಪೈ
ತನ್ನ 60 ನೇ ವಯಸ್ಸಿನಲ್ಲಿ, ದಿನೇಶ್ ಪೈ ತನ್ನ ಬೈಸಿಕಲ್ ನಲ್ಲಿ ಉಡುಪಿಯ ಗೋಪಾಲಪುರ ಮತ್ತು ಸುಬ್ರಹ್ಮಣ್ಯ ನಗರ ವಾರ್ಡ್‌ಗಳ ಸುತ್ತ ಸುತ್ತುವ ಅಗತ್ಯವಿಲ್ಲ ಆದರೆ ಅವರು ಇಂದೂ ಸಹ ಕೋವಿಡ್ -19 ಸೋಂಕು ತಗುಲಿದ ಕುಟುಂಬಗಳನ್ನು ಗುರುತಿಸಿ, ಅವುಗಳನ್ನು ಪರಿಶೀಲಿಸಿ ಮತ್ತು ದಿನಸಿಗಳನ್ನು ತಲುಪಿಸುತ್ತಿದ್ದಾರೆ.

ಕೋವಿಡ್ ಸಂಕಷ್ಟ ಕಾಲದಲ್ಲಿ ಉತ್ತಮ ಸೇವೆ: ಭಾರತೀಯ ಮೂಲದ ದಾದಿಗೆ ಸಿಂಗಾಪುರ ಪ್ರೆಸಿಡೆಂಟ್ ಅವಾರ್ಡ್
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಮುತುವರ್ಜಿಯಿಂದ ಸೇವೆ ಸಲ್ಲಿಸಿದ್ದಕ್ಕಾಗಿ ಸಿಂಗಾಪುರದ 59 ವರ್ಷದ ಭಾರತೀಯ ಮೂಲದ ದಾದಿಯೊಬ್ಬರಿಗೆ ದಾದಿಯರಿಗೆ ನೀಡಲಾಗುವ ಅತ್ಯುನ್ನತ ಪುರಸ್ಕಾರದಲ್ಲಿ ಒಂದಾದ ಪ್ರೆಸಿಡೆಂಟ್ ಅವಾರ್ಡ್ ಫಾರ್ ನರ್ಸ್ ನೀಡಿ ಸನ್ಮಾನಿಸಲಾಗಿದೆ.

ಮಂಗಳೂರು: 8 ತಿಂಗಳ ಮಗು ಬಿಟ್ಟು 'ಕೋವಿದ್ ವಾರಿಯರ್' ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯಪೇದೆ ನಯನ
ನಗರದ ವೆನ್ಲಾಕ್ ಆಸ್ಪತ್ರೆ ಸ್ಪೆಷಲ್ ಬ್ಲಾಕ್ ವೊಂದನ್ನು ಕೋವಿದ್ ರೋಗಿಗಳಿಗೆ ಮೀಸಲಿಡಲಾಗಿದೆ. ಎರಡು ಮಕ್ಕಳ ತಾಯಿಯಾದ ಮುಖ್ಯಪೇದೆ ನಯನ ಹಿಂದೂ ಮುಂದು ಯೋಚಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕೊರೋನಾ ಯೋಧರಿಗೆ 50 ಲಕ್ಷ ರೂ. ವಿಮೆ ಘೋಷಿಸಿದ ರಾಜ್ಯ ಸರ್ಕಾರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ವೈದ್ಯರು ಮತ್ತು ಆರೋಗ್ಯ ಸೇವೆ ಒದಗಿಸುವ ಎಲ್ಲಾ ಸಂಸ್ಥೆಗಳ ಮುಖ್ಯಸ್ಥರಿಗೆ “ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್: ಇನ್ಶ್ಯೂರೆನ್ಸ್ ಸ್ಕೀಮ್ ಫಾರ್ ಹೆಲ್ತ್ ವರ್ಕರ್ಸ್ ಫೈಟಿಂಗ್ ಕೋವಿಡ್-19”(Pradhan Mantri Garib Kalyan Package: Insurance Scheme for Health Workers Fighting COVID-19) ಸಂಬಂಧ ಸ

