ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರದಂದು 8626 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷವನ್ನು ದಾಟಿದೆ.