COVID19 in Karnataka

ರಾಜ್ಯದಲ್ಲಿ ಇಂದು ಕೊರೋನಾ ಶತಕ! ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಶತಕ! ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಒಟ್ಟು ನೂರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ: ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ 45 ಹೊಸ ಪ್ರಕರಣ
ರಾಜ್ಯ

ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ: ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ 45 ಹೊಸ ಪ್ರಕರಣ

ಕರ್ನಾಟಕದ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದರೊಡನೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 1032ಕ್ಕೆ ತಲುಪಿದೆ. 

ರಾಜ್ಯದಲ್ಲಿ ಹೊಸದಾಗಿ 26 ಕೊರೋನಾ ಪ್ರಕರಣ; ಸೋಂಕಿತರ ಸಂಖ್ಯೆ 951ಕ್ಕೇರಿಕೆ
ರಾಜ್ಯ

ರಾಜ್ಯದಲ್ಲಿ ಹೊಸದಾಗಿ 26 ಕೊರೋನಾ ಪ್ರಕರಣ; ಸೋಂಕಿತರ ಸಂಖ್ಯೆ 951ಕ್ಕೇರಿಕೆ

ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ಕೋವಿಡ್-19: ದಾವಣಗೆರೆ ಮಹಿಳೆ ಸಾವು, 8 ಹೊಸ ಕೊರೋನಾ ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ
ರಾಜ್ಯ

ಕೋವಿಡ್-19: ದಾವಣಗೆರೆ ಮಹಿಳೆ ಸಾವು, 8 ಹೊಸ ಕೊರೋನಾ ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ

ರಾಜ್ಯದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಮತ್ತೆ ಎಂಟು ಕೊರೋನಾ ಪ್ರಕರಣಗಳು ದೃಢವಾಗಿದ್ದು ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಳುನೂರರ ಗಡಿ ದಾಟಿದೆ.

ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ! 200ರ ಗಡಿಯತ್ತ ಸೋಂಕಿತರ ಸಂಖ್ಯೆ
ರಾಜ್ಯ

ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ! 200ರ ಗಡಿಯತ್ತ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಡನೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಒಟ್ಟು 16 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.ಇದೀಗ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 197 ಆಗಿದೆ.