ದೇಶಕೋವಿಡ್-19: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 2.40 ಲಕ್ಷ ಹೊಸ ಕೇಸ್ ಪತ್ತೆ, 3,741 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಕೊಂಚ ತಗ್ಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,40,842 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.