ದೇಶಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ.