Covid19

ಕೇರಳಕ್ಕೆ ಮತ್ತೆ ಕೊರೋನಾ ಆಘಾತ: ಒಂದೇ ದಿನ 152 ಸೋಂಕು ಪ್ರಕರಣ ದಾಖಲು
ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 152 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ನಾಳೆಯಿಂದ ಸಾರಿಗೆ ಸಂಸ್ಥೆ ಎಸಿ ಬಸ್‍ಗಳ ಸಂಚಾರ ಪ್ರಾರಂಭ
ಬೆಂಗಳೂರು: ಕೊರೋನಾ ಸೋಂಕಿನ ಭೀತಿಯಿಂದಾಗಿ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಎಸಿ ಬಸ್ ಸಂಚಾರವನ್ನುನಿಲ್ಲಿಸಿದ್ದ ಕೆ ಎಸ್ ಆರ್ ಟಿ ಸಿ ಸಂಸ್ಥೆ ಮೊದಲ ಹಂತವಾಗಿ ನಾಳೆಯಿಂದ 8 ಜಿಲ್ಲೆಗಳಿಗೆ ಸಂಚಾರ ಸೇವೆ ಪುನರಾರಂಭಿಸಲಿದೆ.

ಗಾಲ್ಫ್ ಆಟಗಾರನಿಗೆ ಕೊರೋನಾ ಸೋಂಕು: ಕರ್ನಾಟಕ ಗಾಲ್ಫ್ ಕ್ಲಬ್ ಬಂದ್
ಗಾಲ್ಫ್ ಪಟುವೊಬ್ಬರಿಗೆ ಕೋವಿಡ್ –19 ಸೋಂಕು ಇರುವುದು ಖಚಿತವಾಗಿದ್ದು ಕರ್ನಾಟಕ ಗಾಲ್ಫ್ ಸಂಸ್ಥೆಯ (ಕೆಜಿಎ) ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ

ಪತಂಜಲಿ ಯೋಗ ಪೀಠದಿಂದ ಕೊರೋನಾ ವೈರಸ್ ಚಿಕಿತ್ಸೆಯ ಆಯುರ್ವೇದ ಔಷಧಿ ಬಿಡುಗಡೆ
ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಯೋಗ ಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಯೋಗ ಪೀಠ ಇಂದು ಔಷಧಿ ಬಿಡುಗಡೆ ಮಾಡಿದೆ.

ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ 25 ಸಾವಿರ ಕೊರೋನಾ ಸೋಂಕಿತರು!: ವಾರ್ ರೂಮ್ ಮುಖ್ಯಸ್ಥರ ಅಂದಾಜು
ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದಗು ವಾರ್ ರೂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್: ಸಚಿವ ಸುಧಾಕರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ನಿನ್ನೆ ಒಂದೇ ದಿನ 197 ಹೊಸ ಪಾಸಿಟಿವ್ ಪ್ರಕರಣ, 2 ಸಾವು: ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1279ಕ್ಕೆ ಏರಿಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೋನಾ ಸೋಂಕಿತರ ಸಂಖ್ಯೆ 1279ಕ್ಕೆ ಏರಿಕೆಯಾಗಿದೆ.

ಕೋವಿಡ್ ವಿರುದ್ಧ ಸಮರ: ವೈರಸ್ ಸೋಂಕು ನಿವಾರಣೆಗೆ ಪರಿಣಾಮಕಾರಿ ಔಷಧಿ ಉತ್ಪಾದನೆಗೆ ಭಾರತ ಸಜ್ಜು
ಭಾರತದಲ್ಲಿ ಶೀಘ್ರವೇ ವೈರಸ್ ಸೋಂಕಿಗೆ ಪರಿಣಾಮಕಾರಿ ಔಷಧಿ ಉತ್ಪಾದನೆ ಪ್ರಾರಂಭವಾಗಲಿದೆ ಕೋವಿಡ್ 19 ರೋಗಿಗಳ ಮೇಲೆ"ನಿರ್ಬಂಧಿತ ತುರ್ತು ಬಳಕೆ" ಗಾಗಿ ಈ ಔಷಧಿಗಳನ್ನು ಬಳಕೆ ಮಾಡಬಹುದಾಗಿದೆ ಈ ಔಷಧಿಯು ರೋಗಿಗಳ ಮೇಲೆ ಸುರಕ್ಷತೆ, ಪರಿಣಾಮಕಾರಿತ್ವ ಮತ್ತು ಸ್ಥಿರ ಪರಿಣಾಮವನ್ನುಂಟುಮಾಡುತ್ತದೆ. ಇತ್ತೀಚೆಗೆ ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ತೀವ್ರವಾಗಿ ಅನಾರೋಗ

ಬೆಂಗಳೂರು: ಮೇಲ್ಸೇತುವೆಯಿಂದ ಜಿಗಿದು ಕೊರೋನಾ ರೋಗಿ ಆತ್ಮಹತ್ಯೆ
ಚಂದ್ರಾ ಲೇಔಟ್ ಮೇಲ್ಸೇತುವೆಯಿಂದ ಜಿಗಿದು 40 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

