Covid19

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ
ರಾಜ್ಯ

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಜುಲೈ 2021ರವರೆಗೂ ಮನೆಯಿಂದಲೇ ಕೆಲಸ ಮಾಡಿ: ಉದ್ಯೋಗಿಗಳಿಗೆ ಗೂಗಲ್ ನಿರ್ದೇಶನ
ವಾಣಿಜ್ಯ

ಜುಲೈ 2021ರವರೆಗೂ ಮನೆಯಿಂದಲೇ ಕೆಲಸ ಮಾಡಿ: ಉದ್ಯೋಗಿಗಳಿಗೆ ಗೂಗಲ್ ನಿರ್ದೇಶನ

ವಿಶ್ವದ ಅತ್ಯಂತ ವಿಶ್ವಾಸಾರ್ಹ ಇಂಟರ್ನೆಟ್ ಸರ್ಚ್ ಎಂಜಿನ್ ಸಂಸ್ಥೆ  ಗೂಗಲ್ ತನ್ನ 200,000 ಉದ್ಯೋಗಿಗಳು ಮತ್ತು ಗುತ್ತಿಗೆದಾರರು 2021 ಜೂನ್ ವರೆವಿಗೂ  ಮನೆಯಿಂದ ಕೆಲಸ ಮಾಡಬೇಕೆಂದು ನಿರ್ದೇಶಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತಮ್ಮ ಸಂಸ್ಥೆಯ ಉದ್ಯೋಗಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಂಸ್ಥೆ ಈ ಮಹತ್ವದ ತೀರ್ಮಾನಕ್ಕೆ ಬಂದಿದೆ. 

ಕೊರೋನಾಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಲಿ
ರಾಜ್ಯ

ಕೊರೋನಾಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಲಿ

 ಕಲಬುರಗಿ ಜಿಲ್ಲೆಯಲ್ಲಿ‌ ಕೊರೋನಾ ಸೋಂಕಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಲಿಯಾಗಿದ್ದಾರೆ.

ಸ್ಯಾಂಡಲ್ ವುಡ್ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾದಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾದಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಸ್ಯಾಂಡಲ್ ವುಡ್ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್
ರಾಜಕೀಯ

ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್

ಕೊರೋನಾ ಸೋಂಕು ಜೊತೆಗೆ ಭ್ರಷ್ಟಾಚಾರದ ಸೋಂಕು ಸಹ ವ್ಯಾಪಕವಾಗಿ ಹರಡಿದ್ದು, ಹೆಣದ ಮೇಲೆ ಹಣ ಮಾಡಲು ರಾಜ್ಯ ಬಿಪೆಪಿ ಸರ್ಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. 

ಮಂಡ್ಯದ ಜಲ ಭಗೀರಥ ಕಾಮೇಗೌಡರಿಗೆ ಕೊರೋನಾ ಸೋಂಕು
ರಾಜ್ಯ

ಮಂಡ್ಯದ ಜಲ ಭಗೀರಥ ಕಾಮೇಗೌಡರಿಗೆ ಕೊರೋನಾ ಸೋಂಕು

ಮಂಡ್ಯದ ಜಲಭಗೀರಥ ಕಾಮೇಗೌಡರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ಕಾಮೇಗೌಡರು ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಹೊಂದುತ್ತಿದ್ದಾರೆ.

ಕೊರೋನಾ ಕರ್ತವ್ಯದಿಂದ ಬಿಡಿಎ ಅಧಿಕಾರಿಗಳಿಗೆ ವಿನಾಯಿತಿ
ರಾಜ್ಯ

ಕೊರೋನಾ ಕರ್ತವ್ಯದಿಂದ ಬಿಡಿಎ ಅಧಿಕಾರಿಗಳಿಗೆ ವಿನಾಯಿತಿ

ಮನವಿಯ ಮೇರೆಗೆ ಕೊರೋನಾ ಕರ್ತವ್ಯದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳಿಗೆ ವಿನಾಯಿತಿ ನೀಡಲಾಗಿದೆ, ಬಿಡಿಎಯಲ್ಲಿ ಹಲವು ಮಹತ್ತರ ಕೆಲಸ ಇರುವುದೇ ಇದಕ್ಕೆ ಕಾರಣ ಎಂದು ಬಿಡಿಎ ಆಯುಕ್ತ ಎಚ್ ಆರ್ ಮಹಾದೇವ್ ಹೇಳಿದ್ದಾರೆ.

ಸ್ಥಳೀಯ ಸಂಘಟನೆಯ ಮಾದರಿ ಕಾರ್ಯ: ಕನಕಪುರ ರಸ್ತೆ ನಿವಾಸಿಗಳ ಯೋಗಕ್ಷೇಮಕ್ಕಾಗಿ ಆಂಬುಲೆನ್ಸ್ ಸೇವೆ
ರಾಜ್ಯ

ಸ್ಥಳೀಯ ಸಂಘಟನೆಯ ಮಾದರಿ ಕಾರ್ಯ: ಕನಕಪುರ ರಸ್ತೆ ನಿವಾಸಿಗಳ ಯೋಗಕ್ಷೇಮಕ್ಕಾಗಿ ಆಂಬುಲೆನ್ಸ್ ಸೇವೆ

ಕೋವಿಡ್ ಸೋಂಕು ತಗುಲಿದ ಹಾಗೂ ಕೋವಿಡ್ ಶಂಕಿತಮತ್ತು ಕೋವಿಡ್ ಅಲ್ಲದ ರೋಗಿಗಳ ಸಾವಿಗೆ ಕಾರಣವಾಗುವ ಆಂಬುಲೆನ್ಸ್‌ಗಳ ಕೊರತೆಯ ಭಯಾನಕ ಕಥೆಗಳನ್ನು ಕೇಳಿದ ನಂತರ, ‘ಚೇಂಜ್ ಮೇಕರ್ಸ್ ಆಫ್ ಕನಕಪುರ ’ 3,700 ಕುಟುಂಬಗಳನ್ನು ಪೊರೆಯಲು ತಾನು ಪ್ರತ್ಯೇಕ ಆಂಬ್ಯುಲೆನ್ಸ್ ಅನ್ನು ಬಾಡಿಗೆಗೆ ಪಡೆದಿದೆ.

ಕೋಲಾರ: ಸೋದರನಿಗೆ ಕೊರೋನಾ ಸೋಂಕು, ಕೂಲಿ ಕಾರ್ಮಿಕ ಆತ್ಮಹತ್ಯೆ
ರಾಜ್ಯ

ಕೋಲಾರ: ಸೋದರನಿಗೆ ಕೊರೋನಾ ಸೋಂಕು, ಕೂಲಿ ಕಾರ್ಮಿಕ ಆತ್ಮಹತ್ಯೆ

ಸೋದರನಿಗೆ ಕೊರೋನಾ ಸೋಂಕು ದೃಢವಾಗಿರುವ ವಿಚಾರ ತಿಳಿಯುತ್ತಲೇ ಭಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ನಡೆದಿದೆ.