Covid

ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ: ಸೋಂಕಿತರ ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಅಧಿಕಾರಿಗಳು ಮುಂದು!
ರಾಜ್ಯ

ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ: ಸೋಂಕಿತರ ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಅಧಿಕಾರಿಗಳು ಮುಂದು!

ಇಬ್ಬರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ಕೇವಲ ಜನರಿಗಷ್ಟೇ ಅಲ್ಲದೆ, ವೈದ್ಯಕೀಯ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತರಲ್ಲೂ ಆತಂಕ ಹೆಚ್ಚಿದೆ.

ಓಮಿಕ್ರಾನ್ ಆತಂಕ: ಬ್ರಿಟನ್, ನೆದರ್ಲ್ಯಾಂಡ್'ನಿಂದ ಬಂದ 4 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆ, ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಮಾದರಿ ರವಾನೆ!
ದೇಶ

ಓಮಿಕ್ರಾನ್ ಆತಂಕ: ಬ್ರಿಟನ್, ನೆದರ್ಲ್ಯಾಂಡ್'ನಿಂದ ಬಂದ 4 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆ, ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಮಾದರಿ ರವಾನೆ!

ಬ್ರಿಟನ್ ಹಾಗೂ ನೆದರ್ಲ್ಯಾಂಡ್ ನಿಂದ ದೆಹಲಿಗೆ ಆಗಮಿಸಿದ ನಾಲ್ವರ ಪ್ರಯಾಣಿಕರಲ್ಲಿ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದೀಗ ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೋವಿಡ್ ಎಫೆಕ್ಟ್: ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ
ರಾಜ್ಯ

ಕೋವಿಡ್ ಎಫೆಕ್ಟ್: ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ 4 ಕೋವಿಡ್ ಕ್ಲಸ್ಟರ್ ಪತ್ತೆ: ಆತಂಕ ಹೆಚ್ಚಳ
ರಾಜ್ಯ

ರಾಜ್ಯದಲ್ಲಿ 4 ಕೋವಿಡ್ ಕ್ಲಸ್ಟರ್ ಪತ್ತೆ: ಆತಂಕ ಹೆಚ್ಚಳ

ರಾಜ್ಯದಲ್ಲಿ ಕೊರೋನಾ ಅಬ್ಬರ ಏರಿಕೆಯಾಗುತ್ತಿದ್ದು, ಕೆಲ ದಿನಗಳಿಂದ ಕನಿಷ್ಟ ನಾಲ್ಕು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿವೆ. ಈ ಬೆಳವಣಿಗೆಯು ಜನತೆಯ ಆತಂಕವನ್ನು ಹೆಚ್ಚು ಮಾಡಿದೆ.

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯ

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸತತ ಮೂರನೇ ದಿನವೂ ರಷ್ಯಾದಲ್ಲಿ ದಾಖಲೆಯ ಕೋವಿಡ್ ಸಾವು ವರದಿ
ವಿದೇಶ

ಸತತ ಮೂರನೇ ದಿನವೂ ರಷ್ಯಾದಲ್ಲಿ ದಾಖಲೆಯ ಕೋವಿಡ್ ಸಾವು ವರದಿ

 ಸತತ ಮೂರನೇ ದಿನವಾದ ಶುಕ್ರವಾರವೂ ದಾಖಲೆ ಸಂಖ್ಯೆಯ ಕೋವಿಡ್-19 ಸಾವುಗಳನ್ನು ರಷ್ಯಾದ ಅಧಿಕಾರಿಗಳು ವರದಿ ಮಾಡಿದ್ದಾರೆ.  

ಕೋವಿಡ್-19: ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಸರ್ಕಾರ ಮುಂದು!
ರಾಜ್ಯ

ಕೋವಿಡ್-19: ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಸರ್ಕಾರ ಮುಂದು!

ಕೋವಿಡ್ -19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಸಾವು ಹಾಗೂ ಸೋಂಕು ಇಳಿಕೆಯಾಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಭಾರತದ ಕೋವಿಡ್ ಲಸಿಕಾ ಪ್ರಮಾಣ ಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಗೆ- ಮೂಲಗಳು
ದೇಶ

ಭಾರತದ ಕೋವಿಡ್ ಲಸಿಕಾ ಪ್ರಮಾಣ ಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಗೆ- ಮೂಲಗಳು

ಭಾರತದ ಕೋವಿಡ್-19 ಲಸಿಕಾ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ ಇಲ್ಲಿಯವರೆಗೂ 110 ದೇಶಗಳು ಒಪ್ಪಿಕೊಂಡಿರುವುದಾಗಿ ಅಧಿಕೃತ ಮೂಲವೊಂದು ಗುರುವಾರ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 120 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 120 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 120 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.