Covid

ಕಲಬುರಗಿ: 16 ಗ್ರಾಮಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಗುರಿ ಸಾಧನೆ!
ಕಲಬುರಗಿಯಲ್ಲಿ ಕೊರೋನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದ್ದು, 16 ಗ್ರಾಮಗಳಲ್ಲಿ ಶೇ.100ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್-19 ಲಸಿಕೆ: ಚೆನ್ನಯ್ಯನಕೋಟೆ ಆದಿವಾಸಿಗಳ ಮನವೊಲಿಸುವಲ್ಲಿ ಆರೋಗ್ಯ ಕಾರ್ಯಕರ್ತರು ಯಶಸ್ವಿ
ಚೆನ್ನಯ್ಯನಕೋಟೆಯಲ್ಲಿ ನೆಲೆಯೂರಿರುವ ಆದಿವಾಸಿಗಳ ಸ್ಥಳಕ್ಕೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು, ಅವರ ಮನವೊಲಿಸಿ ಕೋವಿಡ್ ಲಸಿಕೆ ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ಪರಿಣಾಮ ಜಿಲ್ಲೆಯು ಈವರೆಗೂ ಶೇ.95ರಷ್ಟು ಗುರಿ ಸಾಧಿಸಿದಂತಾಗಿದೆ.

‘ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ಗೆ ಮೋದಿ ಚಾಲನೆ; ಪ್ರತಿಯೊಬ್ಬ ಭಾರತೀಯನಿಗೂ ಡಿಜಿಟಲ್ ಹೆಲ್ತ್ ಐಡಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ಗೆ ಸೋಮವಾರ ಚಾಲನೆ ನೀಡಿದ್ದಾರೆ.

ಕೋವಿಡ್-19: ನಗರದ 69 ವಾರ್ಡ್ ಗಳಲ್ಲಿ 10ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಅಬ್ಬರ ಇಳಿಕೆಯಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 198 ವಾರ್ಡ್‌ಗಳ ಪೈಕಿ 64 ವಾರ್ಡ್ ಗಳಲ್ಲಿ 10 ಮತ್ತು ಅದಕ್ಕಿಂತಲೂ ಕಡಿಮೆ ಪ್ರಕರಣಗಳಿರುವುದು ಕಂಡು ಬಂದಿದೆ.

ಕೋವಿಡ್-19: ರಾಜ್ಯದ 4 ಜಿಲ್ಲೆಗಳಲ್ಲಿ ಶೇ.99 ತಲುಪಿದ ಚೇತರಿಕೆ ಪ್ರಮಾಣ!
ರಾಜ್ಯದ ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಮತ್ತು ಯಾದಗಿರಿಯಲ್ಲಿ ಚೇತರಿಕೆ ದರ ಶೇ.99ಕ್ಕೆ ತಲುಪಿದೆ.

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಜೊತೆಗೆ ಕೊರೋನಾ ಪರೀಕ್ಷೆಗಳ ಸಂಖ್ಯೆಯಲ್ಲೂ ಇಳಿಕೆ!
ರಾಜ್ಯದಲ್ಲಿ ಸಕ್ರಿಯ ಪ್ರರಣಗಳ ಇಳಿಕೆಯಾಗುವುದರ ಜೊತೆ ಜೊತೆಗೆ ಪರೀಕ್ಷೆಗಳ ಸಂಖ್ಯೆ ಕೂಡ ಇಳಿಕೆಯಾಗಿರುವುದು ಕಂಡು ಬಂದಿದೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿನ ನನ್ನ ಭಾಷಣ ಕೋವಿಡ್, ಭಯೋತ್ಪಾದನೆ ನಿಗ್ರಹವನ್ನು ಕೇಂದ್ರೀಕರಿಸಲಿದೆ: ಪ್ರಧಾನಿ ಮೋದಿ
ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಕೋವಿಡ್ ನಿಂದ ಪಂದ್ಯ ಮುಂದೂಡಿಕೆ: ದೇಶಿ ಆಟಗಾರರಿಗೆ ಪರಿಹಾರ, ಶುಲ್ಕ ಹೆಚ್ಚಳ ಘೋಷಿಸಿದ ಬಿಸಿಸಿಐ
2020-21ರಲ್ಲಿ ಮಹಾಮಾರಿ ಕೊರೋನಾ ವೈರಸ್ ಪರಿಣಾಮ ಪಂದ್ಯಗಳು ಮುಂದೂಡಿಕೆ ಅಥವಾ ರದ್ದಾದ ಪರಿಣಾಮ ದೇಶಿ ಕ್ರಿಕೆಟಿಗರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಪರಿಹಾರವಾಗಿ ಪಂದ್ಯದ ಶುಲ್ಕವನ್ನು ಶೇ .50 ರಷ್ಟು ಹೆಚ್ಚುವರಿಯಾಗಿ..

ಕೋವಿಡ್ ಆತಂಕ: ಅರಮನೆ ಆವರಣದೊಳಗೇ ದಸರಾ ಆನೆಗಳ ನಡಿಗೆ ತಾಲೀಮು ಆರಂಭ!
ಕೊರೋನಾ 3ನೇ ಆತಂಕದ ನಡುವೆಯೇ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ದಸರಾ ಗಜಪಡೆಯ ಮೈಸೂರು ಅರಮನೆ ಆವರಣದೊಳಗೆ ಭಾನುವಾರ ಬೆಳಿಗ್ಗೆ ನಡಿಗೆ ತಾಲೀಮು ಆರಂಭಿಸಿದವು.

