Covid

ಕೊರೊನಾ ಮೃತ್ಯು ಪ್ರಮಾಣ 90-99ರ ವಯೋಮಾನದವರಲ್ಲಿ ಹೆಚ್ಚು: ರಾಜ್ಯದ ಕೋವಿಡ್ ವಾರ್ ರೂಮ್ ಮಾಹಿತಿ
ರಾಜ್ಯ

ಕೊರೊನಾ ಮೃತ್ಯು ಪ್ರಮಾಣ 90-99ರ ವಯೋಮಾನದವರಲ್ಲಿ ಹೆಚ್ಚು: ರಾಜ್ಯದ ಕೋವಿಡ್ ವಾರ್ ರೂಮ್ ಮಾಹಿತಿ

ಕೊರೊನಾದಿಂದ ಮೃತಪಟ್ಟವರಲ್ಲಿ 90-99ರ ವಯೋಮಾನದ ಸೋಂಕಿತರೇ ಹೆಚ್ಚಾಗಿರುವುದು ಕಂಡುಬಂದಿದೆ. ಶೇ. 12 ಪ್ರತಿಶತ ಮೃತ್ಯು ಈ ವಯೋಮಾನದವರಲ್ಲಿ ಸಂಭವಿಸಿದೆ.

ವಿದೇಶದಲ್ಲಿ ಉದ್ಯೋಗದ ಆಮಿಷ: ನಕಲಿ ಉದ್ಯೋಗ ಸಂಸ್ಥೆಗಳಿಂದ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯ ದುರುಪಯೋಗ 
ರಾಜ್ಯ

ವಿದೇಶದಲ್ಲಿ ಉದ್ಯೋಗದ ಆಮಿಷ: ನಕಲಿ ಉದ್ಯೋಗ ಸಂಸ್ಥೆಗಳಿಂದ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯ ದುರುಪಯೋಗ 

ಎಲ್ಲರಿಗೂ ಕಡಿಮೆ ಸಮಯದಲ್ಲಿ ಹೆಚ್ಚು ದುಡ್ಡು ಸಂಪಾದಿಸುವ ಆಸೆ. ಅದನ್ನು ಬಳಸಿಕೊಳ್ಳುವ ನಕಲಿ ಉದ್ಯೋಗ ಸಂಸ್ಥೆಯ ವಂಚಕರು, ಆಫೀಸ್ ಬಾಯ್ ಆಗಿದ್ದವರಿಗೆ ಮ್ಯಾನೇಜರ್ ಹುದ್ದೆ ಕೊಡಿಸುವ ಆಮಿಷ ಒಡ್ಡುತ್ತಾರೆ. ಅದಕ್ಕೆ ಕೊರೊನಾ ಕಾಲದಲ್ಲಿ ಉದ್ಯೋಗ ಕಳೆದುಕೊಂಡ ಅಮಾಯಕರು ಬಲಿಯಾಗುತ್ತಿದ್ದಾರೆ.

ಕೊರೊನಾ ವಾಸಿಯಾದವರಲ್ಲಿ ಕೂದಲು ಉದುರುವಿಕೆ ಅಡ್ಡ ಪರಿಣಾಮ ಪತ್ತೆ
ಆರೋಗ್ಯ

ಕೊರೊನಾ ವಾಸಿಯಾದವರಲ್ಲಿ ಕೂದಲು ಉದುರುವಿಕೆ ಅಡ್ಡ ಪರಿಣಾಮ ಪತ್ತೆ

ತಲೆಗೂದಲು ಉದುರುವಿಕೆ ಕೊರೊನಾಗೆ ಸೀಮಿತವಲ್ಲ. ಮಲೇರಿಯ ಮತ್ತು ಟೈಫಾಯಿಡ್ ಬಂದಾಗಲೂ ರೋಗಿಗಳಲ್ಲಿ ತಲೆಗೂದಲು ಉದುರುವಿಕೆ ಕಾಣಬಹುದು ಎಂದು ವೈದ್ಯರು ಹೇಳಿದ್ದಾರೆ. 

ಕೊರೋನಾ 3ನೇ ಅಲೆ ವೇಳೆ ಮಕ್ಕಳ ಪ್ರಕರಣಗಳ ಮೇಲೆ ಹೆಚ್ಚಿನ ಗಮನಹರಿಸಬೇಕಿದೆ: ವೈದ್ಯರು
ರಾಜ್ಯ

ಕೊರೋನಾ 3ನೇ ಅಲೆ ವೇಳೆ ಮಕ್ಕಳ ಪ್ರಕರಣಗಳ ಮೇಲೆ ಹೆಚ್ಚಿನ ಗಮನಹರಿಸಬೇಕಿದೆ: ವೈದ್ಯರು

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳು ಸಜ್ಜಾಗುತ್ತಿದ್ದು, ಈ ನಡುವಲ್ಲೇ ಈ ಬಾರಿ ಮೂಲಭೂತ ಸೌಕರ್ಯಗಳಿಗಿಂತಲೂ ಮಾನವ ಸಂಪನ್ಮೂಲದ ಅಗತ್ಯ ಹೆಚ್ಚಾಗಿ ಬೀಳಲಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

ಕೋವಿಡ್-19: ಮಾರುಕಟ್ಟೆ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ ಪರೀಕ್ಷೆಗೆ ಬಿಬಿಎಂಪಿ ಸೂಚನೆ
ರಾಜ್ಯ

ಕೋವಿಡ್-19: ಮಾರುಕಟ್ಟೆ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿ ಪರೀಕ್ಷೆಗೆ ಬಿಬಿಎಂಪಿ ಸೂಚನೆ

ಮಾರುಕಟ್ಟೆ, ವಾಣಿಜ್ಯ ಪ್ರದೇಶಗಳು, ಕೈಗಾರಿಕೆ ಪ್ರದೇಶ, ಅಪಾರ್ಟ್'ಮೆಂಟ್ ಕಾಂಪ್ಲೆಕ್ಸ್ ಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಪರೀಕ್ಷೆ ನಡೆಸುವಂತೆ ಸಿಬ್ಬಂದಿಗಳು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚನೆ ನೀಡಿದೆ. 

ಸೋಮವಾರದಿಂದ ಶಾಲೆಗಳ ಆರಂಭ: ಕೆಲ ಶಾಲೆಗಳಿಗೆ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಭೇಟಿ
ರಾಜ್ಯ

ಸೋಮವಾರದಿಂದ ಶಾಲೆಗಳ ಆರಂಭ: ಕೆಲ ಶಾಲೆಗಳಿಗೆ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಭೇಟಿ

ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಕೊರೋನಾದಿಂದ ಬಳಲಿರುವ ಶ್ರೀಲಂಕಾಗೆ 35 ಟನ್ ಆಮ್ಲಜನಕ ಪೂರೈಸಲಿರುವ ಭಾರತ
ದೇಶ

ಕೊರೋನಾದಿಂದ ಬಳಲಿರುವ ಶ್ರೀಲಂಕಾಗೆ 35 ಟನ್ ಆಮ್ಲಜನಕ ಪೂರೈಸಲಿರುವ ಭಾರತ

ಕೊರೊನಾ ಹಾವಳಿಯಿಂದ ತತ್ತರಿಸಿರುವ ಶ್ರೀಲಂಕಾದ ಆಸ್ಪತ್ರೆಗಳು ಅಮ್ಲಜನಕ ಕೊರತೆಯನ್ನು ಎದುರಿಸುತ್ತಿದ್ದು, ಭಾರತ 35 ಟನ್ ಆಮ್ಲಜನಕವನ್ನು ಒದಗಿಸಲಿದೆ. ಶ್ರೀಲಂಕಾದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಏಕಾಏಕಿ ಹೆಚ್ಚಳ ಕಂಡ ಪರಿಣಾಮ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ತಲೆದೋರಿತ್ತು. 

ಮಕ್ಕಳ ಮೇಲಿನ ಕೋವಿಡ್ ಪರಿಣಾಮ ಅತ್ಯಲ್ಪವಾಗಿರಲಿದ್ದು, ಆತಂಕದ ಆಗತ್ಯವಿಲ್ಲ: ಸಚಿವ ನಾಗೇಶ್
ರಾಜ್ಯ

ಮಕ್ಕಳ ಮೇಲಿನ ಕೋವಿಡ್ ಪರಿಣಾಮ ಅತ್ಯಲ್ಪವಾಗಿರಲಿದ್ದು, ಆತಂಕದ ಆಗತ್ಯವಿಲ್ಲ: ಸಚಿವ ನಾಗೇಶ್

ಮಕ್ಕಳ ಮೇಲಿನ ಕೋವಿಡ್ ಪರಿಣಾಣ ಅತ್ಯಲ್ಪವಾಗಿರಲಿದ್ದು, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಅವರು ಹೇಳಿದ್ದಾರೆ. 

ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಪ್ರಯಾಣ ಕಾರಣವಾಗುತ್ತಿದೆ: ಬಿಬಿಎಂಪಿ
ರಾಜ್ಯ

ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಪ್ರಯಾಣ ಕಾರಣವಾಗುತ್ತಿದೆ: ಬಿಬಿಎಂಪಿ

ಪ್ರಯಾಣಗಳು ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ.