Covid

ಕೊರೋನಾ 3ನೇ ಅಲೆ ಆತಂಕ: ಈ ಬಾರಿಯ ಹಬ್ಬ, ಉತ್ಸವಗಳ ಸರಳ ಆಚರಣೆಗೆ ಸರ್ಕಾರ ಚಿಂತನೆ
ರಾಜ್ಯದಾದ್ಯಂತ ಇನ್ನು ಕೆಲವೇ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಲಿವೆ. ಪ್ರಮುಖವಾಗಿ ವರಮಹಾಲಕ್ಷ್ಮೀ, ಗಣೇಶ ಚತುರ್ಥಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ಎಲ್ಲಿಲ್ಲದ ಸಡಗರ, ಸಂಭ್ರಮ. ಆದರೆ, ಕೋವಿಡ್ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಹಬ್ಬ ಹಾಗೂ ಉತ್ಸವಗಲನ್ನು ಸರಳವಾಗಿ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.

ಕೋವಿಡ್ ಆತಂಕ: ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು, ಸಂಚಾರ ನಿರ್ಬಂಧ ವಿಸ್ತರಣೆ
ಗಡಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಗಮನಾರ್ಹ ರೀತಿಯಲ್ಲ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳ ಕೈಗೊಳಅಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.

ಟೋಕಿಯೊ ಒಲಂಪಿಕ್ಸ್ ಮೇಲೆ ಕೊರೋನಾ ಕರಿನೆರಳು: ಮತ್ತೆ 21 ಹೊಸ ಪ್ರಕರಣಗಳು ಪತ್ತೆ
ಟೊಕಿಯೋ ಒಲಂಪಿಕ್ಸ್ ಮೇಲೆ ಮಹಾಮಾರಿ ಕೊರೋನಾ ಕರಿನೆರಳು ಬಿದ್ದಿದ್ದು, ಮತ್ತೆ 21 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ನೆರೆ ರಾಜ್ಯ ಕೇರಳದಲ್ಲಿ ಹೆಚ್ಚಿದ ಕೊರೋನಾ ಸೋಂಕು: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ
ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.

ಲಾಕ್ ಡೌನ್ ಸಡಿಲಿಕೆ, ನಿಯಮ ಪಾಲನೆ ನಿರ್ಲಕ್ಷ್ಯ ಕೋವಿಡ್-19 ಏರಿಕೆಗೆ ಕಾರಣ: ಕೇಂದ್ರ
ಲಾಕ್ ಡೌನ್ ಸಡಿಲಿಕೆ, ಸಮುದಾಯಗಳಲ್ಲಿ ಕೋವಿಡ್-19 ನಿಯಮ ಪಾಲನೆಯೆಡೆಗೆ ತೋರುತ್ತಿರುವ ನಿರ್ಲಕ್ಷ್ಯಗಳು ಕೋವಿಡ್-19 ಪ್ರಕರಣಗಳ ಏರಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿದೆ.

ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಆತಂಕ ಬೇಡ ಎಂದ ಬಿಬಿಎಂಪಿ ಮುಖ್ಯ ಆಯುಕ್ತ
ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಜನರು ಆತಂಕಕ್ಕೊಳಗಾಗಬಾರದು. ಆದರೆ, ಹೆಚ್ಚು ಜಾಗರೂಕರಾಗಿರಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಇಳಿದ ಕೊರೋನಾ: 3 ತಿಂಗಳ ಬಳಿಕ ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆ!
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಇಳಿಕೆಯಾಗುತ್ತಿದ್ದು, ಕೊರೋನಾ 2ನೇ ಅಲೆ ಅಬ್ಬರ ಪ್ರಾರಂಭವಾದಗೊಂಡ ಬಳಿಕ ಅತ್ಯಂತ ಕಡಿಮೆ ಸಾವು ಬುಧವಾರ ವರದಿಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಸಾವು, ಪಾಸಿಟಿವಿಟಿ ಪ್ರಮಾಣದಲ್ಲಿ ಭಾರೀ ಇಳಿಕೆ
ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜತೆಗೆ ಮೃತಪಟ್ಟವರ ಸಂಖ್ಯೆಯೂ ಇಳಿಮುಖ ಕಂಡಿದ್ದು, ಗುರುವಾರ ಒಟ್ಟು 31 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ.

ಕೋವಿಡ್-19: ನಗರದ ಕೆಲ ವಾರ್ಡ್ ಗಳಲ್ಲಿ ಇಳಿಯದ ಸೋಂಕು, ಸೂಕ್ಷ್ಮ ವಿಶ್ಲೇಷಣೆಗೆ ಬಿಬಿಎಂಪಿ ಮುಂದು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದರೂ, ಕೆಲವು ವಾರ್ಡ್ ಗಳಲ್ಲಿ ಸೋಂಕು ಇಳಿಕೆಯಾಗದಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

