Covid

ಕೋವಿಡ್ ಸೋಂಕಿತ ವಕೀಲರಿಗೆ ಕರ್ನಾಟಕ ಬಾರ್ ಕೌನ್ಸಿಲ್ ನಿಂದ 1 ಕೋಟಿ ರೂ. ನೆರವು
ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ (ಕೆಎಸ್‌ಬಿಸಿ) ರಾಜ್ಯದ 733 ಕೋವಿಡ್ ಸೋಂಕಿತ ವಕೀಲರಿಗೆ 1.06 ಕೋಟಿ ರೂ ನೆರವಿಗೆ ಮುಂದಾಗಿದೆ.

ಕೋವಿಡ್ ನಮ್ಮೊಂದಿಗೆ ಇನ್ನೆಷ್ಟು ಕಾಲ ಇರಲಿದೆ?: ತಜ್ಞರು ನೀಡಿದ ಉತ್ತರ ಹೀಗಿದೆ..
ಕೋವಿಡ್-19 ಇನ್ನೆಷ್ಟು ಕಾಲ ನಮ್ಮೊಂದಿಗೆ ಇರಲಿದೆ ಎಂಬುದಕ್ಕೆ ಹೈದರಾಬಾದ್ ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನ ನಿರ್ದೇಶಕ ಪ್ರೊಫೆಸರ್ ಜಿವಿಎಸ್ ಮೂರ್ತಿ ಮಾಹಿತಿ ನೀಡಿದ್ದಾರೆ.

ಲಸಿಕೆ ಸಮಸ್ಯೆ: ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂಗಳಿಂದ ಪ್ರಧಾನಿ ಮೋದಿಗೆ ಮೊರೆ
ಭಾರತದ ಪ್ರಜೆಗಳ ಪೈಕಿ 18 ವಯಸ್ಸಿನ ಮೆಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದರೆ, ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂಗಳಿಗೆ ರಾಜಸ್ಥಾನದಲ್ಲಿ ಲಸಿಕೆಯನ್ನು ನಿರಾಕರಿಸಲಾಗುತ್ತಿದೆ.

ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಸಚಿವ ಸುಧಾಕರ್
ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ದೇಶೀಯ ಪರಿಹಾರ ನೀಡುವ ಸ್ಟಾರ್ಟ್ಅಪ್ ಗಳಿಗೆ ಕೇಂದ್ರದ ಆರ್ಥಿಕ ನೆರವು!
ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲುನುವು ಮಾಡಿಕೊಡುವ ಹೊಸ ತಂತ್ರಜ್ಞಾನಗಳು ಮತ್ತು ನವೀನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಲು ಕೇಂದ್ರವು ಭಾರತೀಯ ಉದ್ಯಮ ವಲಯ ಹಾಗೂ ಕಂಪನಿಗಳಿಗೆ ಆರ್ಥಿಕ ಸಹಾಯವನ್ನು ನೀಡುವುದಾಗಿ ಪ್ರಕಟಿಸಿದೆ.

ಕೋವಿಡ್-19 ಒತ್ತಡ: 57 ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎರಡು ಪಾಳಿಗಳಲ್ಲಿ 3 ನರ್ಸ್ ಗಳು ಕೆಲಸ!
ಕೋವಿಡ್-19 ಎರಡನೇ ಅಲೆಯ ನಡುವೆ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಗಳಿಗೆ ಕೊರತೆ ಎದುರಾಗಿದೆ.

ಕೋವಿಡ್ ಮೃತರ ಗೌರವಯುತ ಅಂತ್ಯಸಂಸ್ಕಾರ; ಇತರರಿಗೆ ಮಾದರಿಯಾದ ಬೆಂಗಳೂರು ವಿದ್ಯಾರ್ಥಿನಿಯರು
ಮಹಾಮಾರಿ ಕೊರೋನಾ ಜನರನ್ನು ಮಾನಸಿಕವಾಗಿಯೂ ದೈಹಿಕವಾಗಿಯೂ ದೂರಾಗುವಂತೆ ಮಾಡಿದ್ದು, ಕೊರೊನಾ ಕರಾಳತೆಗೆ ಸಿಲುಕಿ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಸಂಬಂಧಿಕರಿರಲಿ ಸ್ವತಃ ಕುಟುಂಬಸ್ಥರು ಕೂಡ ಭಾಗಿಯಾಗಲು ಹೆದರುವಂತಾಗಿದೆ.

ಬೀದರ್ ಶಿಕ್ಷಣ ಇಲಾಖೆಯ 53 ಸಿಬ್ಬಂದಿ ಸಾವು: ಉಪ ಚುನಾವಣೆಗೆ ತೆತ್ತ ಬೆಲೆ?
ಇತ್ತೀಚೆಗೆ ನಡೆದ ಉಪಚುನಾವಣೆ ಕರ್ತವ್ಯಕ್ಕೆ ತೆರಳಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸುಮಾರು 53 ಶಿಕ್ಷಕರು ಸಾವನ್ನಪ್ಪಿದ್ದಾರೆ.

ಕೊರೋನಾ 2ನೇ ಅಲೆ ವಿರುದ್ಧ ದಿಟ್ಟ ಹೋರಾಟ: ಜಿಲ್ಲೆಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ
ಮಹಾಮಾರಿ ಕೊರೋನಾ 2ನೇ ಅಲೆ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಜಿಲ್ಲೆ ಜಿಲ್ಲೆಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

