Covid

ಮಾಧ್ಯಮಗಳ ವರದಿ 'ಒಂದು ಸಣ್ಣ ತುಣುಕು ಮಾತ್ರ', ಸಮಿತಿ ವರದಿ ಆಧಾರದಲ್ಲಿ BSY-ಶ್ರೀರಾಮುಲು ವಿರುದ್ಧ ಸರ್ಕಾರ ಕ್ರಮ: ಸಿಎಂ ಸಿದ್ದರಾಮಯ್ಯ
ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ.

ಕೋವಿಡ್ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ.

ಕೋವಿಡ್ ಹಗರಣ: ವರದಿ ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ, ಸರ್ಕಾರದ ಕ್ರಮ ಸ್ವಾಗತಿಸಿದ BJP
ಕೋವಿಡ್‌ನ ದೊಡ್ಡ ಆಪತ್ಕಾಲದಲ್ಲಿ ನಾವು ಪರಿಸ್ಥಿತಿ ಎದುರಿಸಿದ್ದೇವೆ. ಸರ್ಕಾರ, ನಿವೃತ್ತ ನ್ಯಾಯಾಧೀಶರಿಂದ ಮಧ್ಯಂತರ ವರದಿ ತರಿಸಿಕೊಂಡಿದೆ. ಅದಕ್ಕೆ ನನ್ನ ಸ್ವಾಗತವಿದೆ. ಈ ವರದಿಯನ್ನು ಅಧಿಕಾರಿಗಳ ಪರಿಶೀಲನೆಗೆ ಕೊಟ್ಟಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಿರಿ: ಸ್ಮಶಾನ, ಚಿತಾಗಾರಗಳಿಗೆ ಸರ್ಕಾರ ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ನಡುವಲ್ಲೇ ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.

ಕೋವಿಡ್ ವಿರುದ್ಧ ನಿರಂತರ ಹೋರಾಟ: ರೂಪಾಂತರಿ ವೈರಸ್'ಗಳಿಗೂ ಪರಿಣಾಮಕಾರಿ ಲಸಿಕೆ ಅಭಿವೃದ್ಧಿಪಡಿಸಿದ IISC
ಭಾರತದಲ್ಲಿ ಮಹಾಮಾರಿ ಕೋವಿಡ್ ವೈರಸ್ ನಿಧಾನಗತಿಯಲ್ಲಿ ತಲೆಎತ್ತುತ್ತಿದ್ದು, ಈ ನಡುವಲ್ಲೇ ಕೋವಿಡ್ ವಿರುದ್ಧ ದಿಟ್ಟ ಹೋರಾಟ ನಡೆಸುವ ಸಲುವಾಗಿ ಶೈತ್ಯಾಗಾರದ ಅಗತ್ಯವಿಲ್ಲದೆ, ಸಹಜ ವಾತಾವರಣದಲ್ಲೂ ಶೇಖರಿಸಿಡಬಹುದಾದ, ಶಾಖವನ್ನು ತಡೆದುಕೊಳ್ಳುವ ಕೋವಿಡ್ ಲಸಿಕೆಯೊಂದನ್ನು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ವಿಜ್ಞಾನಿ ಗಳು ಸಂಶೋಧಿಸಿದ್ದಾರೆ.

ʼಹೈ ರಿಸ್ಕ್ʼ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ರಾಜ್ಯ ಸರ್ಕಾರ
ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಬೇಕು ಎಂದು ರಾಜ್ಯ ಸರ್ಕಾರ ಬುಧವಾರ ಹೇಳಿದೆ.

ರಾಜ್ಯದ ಶೇ 54ರಷ್ಟು ಕುಟುಂಬಗಳಲ್ಲಿ ಕನಿಷ್ಠ ಒಬ್ಬರಲ್ಲಿ ಕೋವಿಡ್ ಸೋಂಕು ಇದೆ!
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರು ಕೋವಿಡ್‌ನಿಂದ ಬಳಲುತ್ತಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

ಕೋವಿಡ್ ಗೆ ವಿಶ್ರಾಂತಿಯೇ ಅತ್ಯುತ್ತಮ ಮದ್ದು! ತಜ್ಞ ವೈದ್ಯರು
ಜಗತ್ತಿನಾದ್ಯಂತ ಕೋವಿಡ್ ವೈರಾಣುವಿನ ರೂಪಾಂತರಿ ಜೆಎನ್1 ಸೋಂಕು ವ್ಯಾಪಿಸುತ್ತಿದೆ.

ಹಿಂದಿನ ಕೋವಿಡ್ ಪಾಠ ಕಲಿಸಿದೆ, ಈಗ ಪರಿಸ್ಥಿತಿ ನಿಭಾಯಿಸಲು ಸಿದ್ಧರಿದ್ದೇವೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್ (ಸಂದರ್ಶನ)
ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ಉಲ್ಭಣಗೊಳ್ಳುತ್ತಿದ್ದು, ವೈರಸ್ ಕುರಿತು ಜನರಲ್ಲಿ ಆತಂಕ ಶುರುವಾಗಿದೆ. ಆದರೂ ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರದೆ, ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಪ್ರಾಮುಖ್ಯತೆ ಕುರಿತು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಒತ್ತಿ ಹೇಳಿದ್ದಾರೆ.

