Covid

ಚತ್ತೀಸ್ ಗಢ: ಕೋವಿಡ್ ನಿಯಂತ್ರಣ ಮತ್ತು ಕಮಾಂಡ್ ಕೇಂದ್ರದ ಉಸ್ತುವಾರಿ ವೈದ್ಯ ಕೊರೋನಾ ಸೋಂಕಿನಿಂದ ಸಾವು!
ಚತ್ತೀಸ್ ಗಢದ ಕೋವಿಡ್-19 ನಿಯಂತ್ರಣ ಹಾಗೂ ಕಮಾಂಡ್ ಕೇಂದ್ರ, ಹಿರಿಯ ವೈದ್ಯ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೋವಿಡ್ ಪರಿಣಾಮ: ನಿರಂತರ ಶವಸಂಸ್ಕಾರದ ಬಿಸಿಗೆ ಕರಗುತ್ತಿವೆ ಸ್ಮಶಾನದ ಲೋಹದ ಕಟ್ಟುಗಳು!
ಕೋವಿಡ್-19 ಎರಡನೇ ಅಲೆ ಮೊದಲ ಬಾರಿಗಿಂತ ಭೀಕರವಾಗಿದ್ದು, ಶವಸಂಸ್ಕಾರಗಳು ಬಿಡುವಿಲ್ಲದಂತೆ ನಡೆಯುವ ಮಟ್ಟಿಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗತೊಡಗಿದೆ.

ಮಾಜಿ ಪ್ರಧಾನಿ ದೇವೇಗೌಡ, ಪತ್ನಿಯ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ್ದಾರೆ.

ಶ್ವಾಸಕೋಶದಲ್ಲಿ ಕೋವಿಡ್ ಮಾದರಿಯ ಗುರುತು ಪತ್ತೆ; ವೈದ್ಯರಿಂದ 2ನೇ ಅಲೆಯ ಎಚ್ಚರಿಕೆ
ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು, ಅದರಿಂದ ಉಂಟಾಗುತ್ತಿರುವ ಸಾವುಗಳು ಕಡಿಮೆಯಾಗುತ್ತಿರಬಹುದು ಆದರೆ ನಗರದ ಹಲವು ಆಸ್ಪತ್ರೆಗಳಲ್ಲಿ ವೈದ್ಯರು ತಮ್ಮ ಬಳಿ ಬರುವ ರೋಗಿಗಳಲ್ಲಿ ಶ್ವಾಸಕೋಶ, ಎದೆ ಭಾಗಗಳಲ್ಲಿ ಕೋವಿಡ್-19 ಮಾದರಿಯ ಅಂಶಗಳನ್ನು ಪತ್ತೆ ಮಾಡಿದ್ದು ಕೋವಿಡ್-19 ನ ಎರಡನೆ ಅಲೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಉಚಿತ ಲಸಿಕೆ ಸುಳಿವು ನೀಡಿದ ಸಚಿವ ಸುಧಾಕರ್
ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದ ನಡುವಲ್ಲೇ ಇದೀಗ ರಾಜ್ಯದಲ್ಲೂ ಉಚಿತ ಲಸಿಕೆ ನೀಡುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸುಳಿವು ನೀಡಿದ್ದಾರೆ.

ಕೋವಿಡ್-19: ಜೂನ್ 17 ಬಳಿಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಪ್ರಕರಣ
ರಾಜ್ಯದಲ್ಲಿ ಜೂನ್ 17ರ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್ ಹಿನ್ನೆಲೆ: 2 ವಾರಗಳ ಕಾಲ ಗುರುವಾಯೂರ್ ಕೃಷ್ಣನ ದರ್ಶನಕ್ಕೆ ಬ್ರೇಕ್
ವಿಶ್ವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯಕ್ಕೆ ಶನಿವಾರದಿಂದ ಎರಡು ವಾರಗಳವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗುತ್ತಿದೆ. ಏಕೆಂದರೆ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ತ್ರಿಶೂರ್ ಜಿಲ್ಲಾಡಳಿತವು ಕೋವಿಡ್-19 ಬಾಧಿತ ವಲಯವೆಂದು ಘೋಷಿಸಿದೆ.

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಕೊರೋನಾ
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಯುಗಾದಿ ನಮಗೆ ಹೊಸ ವರ್ಷ, ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಿದೆಯೇ? ಸುಧಾಕರ್ ಪ್ರಶ್ನೆ
ಹೊಸ ವರ್ಷಚಾರಣೆ ಮತ್ತು ಕ್ರಿಸ್ಮಸ್ ನಮ್ಮ ಸಂಸ್ಕೃತಿಯಲ್ಲ. ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.

