Covid

ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!
ರಾಜ್ಯ

ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!

ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ. 

ದೇಶದಲ್ಲಿಂದು 55,838 ಕೊರೋನಾ ಕೇಸ್ ಪತ್ತೆ; ಸತತ 5ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ!
ದೇಶ

ದೇಶದಲ್ಲಿಂದು 55,838 ಕೊರೋನಾ ಕೇಸ್ ಪತ್ತೆ; ಸತತ 5ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ!

ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದ್ದು, ಸತತ 4 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,838 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. 

ಆರ್‌ಎಸ್‌ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಇಲ್ಲ, 50 ಸ್ವಯಂ ಸೇವಕರಿಗಷ್ಟೇ ಅವಕಾಶ
ದೇಶ

ಆರ್‌ಎಸ್‌ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಇಲ್ಲ, 50 ಸ್ವಯಂ ಸೇವಕರಿಗಷ್ಟೇ ಅವಕಾಶ

ಸಧ್ಯ ಎಲ್ಲೆಲ್ಲೂ ವ್ಯಾಪಿಸಿರುವ ಕೊರೋನಾ ಸೋಂಕಿನ ಕಾರಣ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ತನ್ನ ವಾರ್ಷಿಕ ವಿಜಯದಶಮಿ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುನಿಸುವ ನಿರ್ಧಾರವನ್ನುಕೈಬಿಟ್ಟಿದೆ.

ಕೋವಿಡ್-19: ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪುವ ಸಾಧ್ಯತೆ!
ರಾಜ್ಯ

ಕೋವಿಡ್-19: ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪುವ ಸಾಧ್ಯತೆ!

ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಇದೇ ರೀತಿ ಮುಂದುವರೆದಿದ್ದೇ ಆದರೆ, ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿದಾಟಲಿದೆ, ಮೃತರ ಸಂಖ್ಯೆ 12,800ಕ್ಕೆ ತಲುಪಲಿದೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಅಂದಾಜು ಮಾಡಲಾಗಿದೆ. 

ಚಿತ್ರದುರ್ಗ: 72 ಮಂದಿಗೆ ಕೊರೋನಾ ಪಾಸಿಟಿವ್
ರಾಜ್ಯ

ಚಿತ್ರದುರ್ಗ: 72 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ಭಾನುವಾರ 72 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529ಕ್ಕೆ ಏರಿಕೆಯಾಗಿದೆ. 

ಯುವ ಪತ್ರಕರ್ತ ಪವನ ಹೆತ್ತೂರು ಕೊರೋನಾದಿಂದ ಸಾವು
ರಾಜ್ಯ

ಯುವ ಪತ್ರಕರ್ತ ಪವನ ಹೆತ್ತೂರು ಕೊರೋನಾದಿಂದ ಸಾವು

ಯುವ ಪತ್ರಕರ್ತ ಪವನ ಹೆತ್ತೂರು(36) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಗೆ ಕೊರೋನಾ ಸೋಂಕು
ದೇಶ

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಗೆ ಕೊರೋನಾ ಸೋಂಕು

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆಜಾದ್ ಈಗ ತಾವು ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಖ್ಯಾತ ಗಾಯಕ ಕುಮಾರ್ ಸಾನುಗೆ ಕೊರೋನಾ ಸೋಂಕು
ಬಾಲಿವುಡ್

ಖ್ಯಾತ ಗಾಯಕ ಕುಮಾರ್ ಸಾನುಗೆ ಕೊರೋನಾ ಸೋಂಕು

ಪ್ರಖ್ಯಾತ ಹಿನ್ನೆಲೆ ಗಾಯಕ  ಕುಮಾರ್ ಸಾನು ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಬಗ್ಗೆ  62 ವರ್ಷದ ಗಾಯಕನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಪ್ರಕಟಿಸಲಾಗಿದೆ.

ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ
ಸಿನಿಮಾ

ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ

ಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಅ.15ರಿಂದ ಪುನರಾರಂಭಗೊಳ್ಳಲಿದ್ದು, ಪ್ರೇಕ್ಷಕರು ತಿಳಿಯಲೇಬೇಕಾದ ಮಾಹಿತಿಗಳು ಇಲ್ಲಿವೆ.