Covid

ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ದೃಢ
ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಕೊರೋನಾ ಹಿನ್ನೆಲೆ: ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು
ಕೊರೋನಾ ಕಾರಣದಿಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಲಬುರಗಿ ವಠಾರ ಶಾಲೆಯ ನಾಲ್ಕು ಮಕ್ಕಳಲ್ಲಿ ಕೊರೊನಾ ದೃಢ
ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ವಠಾರ ಶಾಲೆಗೂ ಕೊರೊನಾ ತಗುಲಿದೆ.

ಕೋವಿಡ್ ಎಫೆಕ್ಟ್: ದೇಶದ 6 ಮಹಾನಗರಗಳಲ್ಲಿ ಮನೆಗಳ ಬೆಲೆ ಕುಸಿತ, ಬೆಂಗಳೂರಿನಲ್ಲಿ ಶೇ.3ರಷ್ಟು ಏರಿಕೆ
ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ದೆಹಲಿ-ಎನ್‌ಸಿಆರ್, ಮುಂಬೈ, ಚೆನ್ನೈ, ಪುಣೆ, ಕೋಲ್ಕತಾ, ಮತ್ತು ಅಹಮದಾಬಾದ್ ಗಳಲ್ಲಿ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಮನೆಗಳ ಮಾರಾಟ ಬೆಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 2-7 ರಷ್ಟು ಇಳಿಕೆಯಾಗಿದೆ ಎಂದು ನೈಟ್ ಫ್ರಾಂಕ್ ಇಂಡಿಯಾ ತಿಳಿಸಿದೆ.

ಸಂಸದ ಡಿಕೆ ಸುರೇಶ್ ಗೆ ಕೊರೋನಾ ದೃಢ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋದರ ಸಂಸದ ಡಿಕೆ ಸುರೇಶ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಸಿಎಂ ಪುತ್ರ ಬಿ.ವೈ.ವಿಜಯೇಂದ್ರಗೆ ತಗುಲಿದ ಕೊರೋನಾ ಸೋಂಕು
ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜ ಯೇಂದ್ರನಿಗೆ ಕೊರೋನಾ ಸೋಂಕು ಧೃಡಪಟ್ಟಿದೆ.ನಿನ್ನೆ ಸಾಮಾನ್ಯ ತಪಾಸಣೆಗೆ ಒಳಗಾದ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೋನಾ ದೃಢ
ಹೊನ್ನಾಳಿ ಶಾಸಕ, ಎಂಪಿ ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಶಾಸಕರು ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವ ಮಾಧುಸ್ವಾಮಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು
ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರೌಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

