Covid

ಕೊರೋನೋತ್ತರ ಹಣದುಬ್ಬರ: ಜಗತ್ತಿಗೆ ಜಗತ್ತೇ ತತ್ತರ! (ಹಣಕ್ಲಾಸು)
ಹಣಕ್ಲಾಸು-360ರಂಗಸ್ವಾಮಿ ಮೂನಕನಹಳ್ಳಿ

ಕೋವಿಡ್: ಭಾರತದಲ್ಲಿಂದು 7,171 ಹೊಸ ಕೇಸ್ ಪತ್ತೆ, 40 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,171 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 12,591 ಹೊಸ ಕೇಸ್ ಪತ್ತೆ, 29 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,580 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೋನಾ: ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಸರ್ಕಾರ ಆದೇಶ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮತ್ತೆ ಆತಂಕ ಸೃಷ್ಟಿಸುತ್ತಿರುವ ಕೋವಿಡ್: ಸೋಂಕು ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳದ ಸರ್ಕಾರ, ಚುನಾವಣೆಯಲ್ಲಿ ಬ್ಯುಸಿ!
ದಿನಕಳೆಯುತ್ತಿದ್ದಂತೆ ನೆರೆ ರಾಜ್ಯಗಳಲ್ಲಿ ಮಹಾಮಾರಿ ಕೋವಿಡ್ ಸೋಂಕು ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಆದರೆ, ಸರ್ಕಾರ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದೆ.

ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ವೈದ್ಯರ ಸಲಹೆ
ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: 1 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗತೊಡಗಿದ್ದು, ಸುಮಾರು 12 ವಾರಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 1,000ಕ್ಕೆ ಏರಿಕೆಯಾಗಿದೆ.

ಕೋವಿಡ್ ಜೊತೆಗೆ ರಾಜ್ಯದಲ್ಲಿ ಹೆಚ್ಚಿದ ಫ್ಲೂ ವೈರಸ್ ಗಳ ಕಾಟ: ಆತಂಕ ಬೇಡ, ಎಚ್ಚರಿಕೆ ವಹಿಸಿ ಎಂದ ಆರೋಗ್ಯ ಇಲಾಖೆ!
ಕೋವಿಡ್ ಸಾಂಕ್ರಾಮಿಕ ರೋಗವು ಜಗತ್ತನ್ನು ಅಪ್ಪಳಿಸಿದಾಗಿನಿಂದಲೂ ಒಂದಲ್ಲ ಒಂದು ರೀತಿ ವಿಕಸನಗೊಂಡು ಸಂಕಷ್ಟವನ್ನು ತಂದಿಡುತ್ತಲೇ ಇದೆ. SARS-CoV-2 ವೈರಸ್. XBB 1.16 ರೂಪಾಂತರಗಳಾಯಿತು. ಇದೀಗ ಫ್ಲೂ ವೈರಸ್ ಗಳ ಕಾಟ ಹೆಚ್ಚಾಗಿದೆ.

ಲೈಂಗಿಕ ದೌರ್ಬಲ್ಯ ಸಮಸ್ಯೆ ಹೆಚ್ಚಳ: ವ್ಯಕ್ತಿಯ ಮಾನಸಿಕ, ಆರ್ಥಿಕ ಒತ್ತಡ ಮುಖ್ಯ ಕಾರಣ!
ಕೋವಿಡ್ ಸಾಂಕ್ರಾಮಿಕ ಲಾಕ್ ಡೌನ್ ಸಮಯದಲ್ಲಿ ಜನರು, ವಿಶೇಷವಾಗಿ ಪುರುಷರು ಎದುರಿಸಿದ ಮಾನಸಿಕ ಮತ್ತು ಆರ್ಥಿಕ ಒತ್ತಡಗಳು ಅವರ ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.

