Covid

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ಸುತ್ತಲೂ ಖಾಕಿ ಸರ್ಪಗಾವಲು, ಹೇಗಿರಲಿದೆ ಟ್ರಾಫಿಕ್ ರೂಲ್ಸ್? ಇಲ್ಲಿದೆ ಮಾಹಿತಿ...
ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.

ಬೆಂಗಳೂರು: ಮಾಸ್ಕ್ ಧಾರಣೆ, ಕೋವಿಡ್ ನಿಯಮ ಪಾಲನೆ ಅತ್ಯಗತ್ಯ; ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ನಡುವಲ್ಲೇ ಭಾರತದಲ್ಲೂ ಆತಂಕ ಶುರುವಾಗಿದೆ. ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದು, ಹೊಸ ಮಾರ್ಗಸೂಚಿಗಳನ್ನು ಸಮರ್ಥವಾಗಿ ಅನುಸರಿಸಿದರೆ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್-19: ಹೆಚ್ಚು ಅಪಾಯವಿರುವ ದೇಶಗಳ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ವಿಶ್ವದ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಅಪಾಯವಿರುವ ರಾಷ್ಟ್ರಗಳಲ್ಲಿನ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಕೋವಿಡ್ ಸೋಂಕಿನಿಂದ ನಲುಗುತ್ತಿರುವ ಚೀನಾ: ಮೌನ ಮುರಿದ ಅಧ್ಯಕ್ಷ ಷಿ ಜಿನ್ಪಿಂಗ್
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೋವಿಡ್ ಒಂದು ನೆಪ: ಕಾಂಗ್ರೆಸ್
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಸರ್ಕಾರಕ್ಕೆ ಕೋವಿಡ್ ಒಂದು ನೆಪ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರಕ್ಕೆ ಕೋವಿಡ್ ಒಂದು ನೆಪ: ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೋವಿಡ್ ಒದು "ನೆಪ" ಅಷ್ಟೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ; ಹೆಚ್ಚಿದ ಆತಂಕ
ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ: ಸಿಎಂ ಬೊಮ್ಮಾಯಿ
ಹಾವೇರಿಯಲ್ಲಿ ಜನವರಿ 6 ರಿಂದ 8 ರವರೆಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಎಲ್ಲಾ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

