ದೇಶಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ವಿಶೇಷ ಕಾರ್ಯಪಡೆ: ದೆಹಲಿ ಸಿಎಂ ಕೇಜ್ರೀವಾಲ್
ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಪ್ರಯತ್ನಗಳ ಭಾಗವಾಗಿ ಮಕ್ಕಳ ವೈದ್ಯರು, ತಜ್ಞರು ಮತ್ತು ಹಿರಿಯ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.