Covishield

4 ವಾರಗಳ ನಂತರ ಕೋವಿಶೀಲ್ಡ್ 2ನೇ ಡೋಸ್ ಗೆ ಅನುಮತಿ: ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ
ನಾಲ್ಕು ವಾರಗಳ ನಂತರ ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್ ಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ್ದ ಕೇರಳ ಹೈಕೋರ್ಟ್ ಏಕ ಸದ್ಯಸ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ಸೋಮವಾರ ನಿರಾಕರಿಸಿದೆ.

ಭಾರತ 'ತಾರತಮ್ಯ'ದ ಕ್ರಮ ಖಂಡಿಸಿದ ನಂತರ, ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬ್ರಿಟನ್
"ತಾರತಮ್ಯ" ಕ್ರಮದ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ನೀಡಿದ ನಂತರ ಬ್ರಿಟನ್ ಸರ್ಕಾರ ಆಕ್ಸ್‌ಫರ್ಡ್/ಅಸ್ಟ್ರಾಜೆನೆಕಾ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ಅನ್ನು ಅನುಮೋದಿತ ಲಸಿಕೆಗಳ ಪಟ್ಟಿಗೆ ಸೇರಿಸಿದೆ.

66 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಆದೇಶ- ಮೂಲಗಳು
ಡಿಸೆಂಬರ್ ಒಳಗೆ 66 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆಗಾಗಿ ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕೇಂದ್ರ ಸರ್ಕಾರ ಖರೀದಿ ಆದೇಶ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಮೊದಲ ಡೋಸ್ ಪಡೆದ ನಾಲ್ಕು ವಾರ ನಂತರ ಕೋವಿಶೀಲ್ಡ್ 2ನೇ ಡೋಸ್ ಲಸಿಕೆಗೆ ಅವಕಾಶ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ
ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ನೀಡಬೇಕು, ಇದಕ್ಕೆ ಅನುಕೂಲವಾಗುವಂತೆ ಕೋವಿನ್ ಪೋರ್ಟಲ್ ನಲ್ಲಿ ಬದಲಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

ಸೆಪ್ಟೆಂಬರ್‌ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಕೇಂದ್ರಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಮಾಹಿತಿ
ಸರ್ಕಾರಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೆಪ್ಟೆಂಬರ್‌ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಡ್ 19 ಲಸಿಕೆ ಕೊವಿಶೀಲ್ಡ್ ಅನ್ನು ಪೂರೈಸುವುದಾಗಿ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಕೇಂದ್ರ ಸರ್ಕಾರಕ್ಕೆ ತಿಳಿಸಿದೆ...

ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ ಕುರಿತ ಅಧ್ಯಯನಕ್ಕೆ ಡಿಸಿಜಿಐ ಅಸ್ತು
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳ ಮಿಶ್ರಣ ಕುರಿತ ಅಧ್ಯಯನಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಒಂದೇ ಲಸಿಕೆಯ ಎರಡು ಡೋಸ್ ಗಳಿಗಿಂತ ಕೋವಿಶೀಲ್ಡ್, ಕೋವ್ಯಾಕ್ಸಿನ್ ಸಂಯೋಜನೆಯ ಡೋಸ್ ನಿಂದ ಉತ್ತಮ ಫಲಿತಾಂಶ!
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಐಸಿಎಂಆರ್ ನಡೆಸಿರುವ ಅಧ್ಯಯನದಲ್ಲಿ ಮಹತ್ವದ ಅಂಶ ಬಹಿರಂಗಗೊಂಡಿದೆ.

ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಕೋವಿಶೀಲ್ಡ್, ಕೋವಾಕ್ಸಿನ್ 78 ಕೋಟಿ ಡೋಸ್ ಲಭ್ಯವಿದೆ: ಕೇಂದ್ರ
ಮುಂದಿನ ಮೂರು ತಿಂಗಳವರೆಗೆ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನದ ಅಂಗವಾಗಿರುವ ಎರಡು ಕೋವಿಡ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ನ ಸುಮಾರು 78 ಕೋಟಿ ಡೋಸ್‌ಗಳ ಉತ್ಪಾದನೆಯನ್ನು ಕೇಂದ್ರ ಯೋಜಿಸಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರ ಭೇಟಿ ಮಾಡಿದ ಆದಾರ್ ಪೂನಾವಾಲ
ಕೋವಿಶೀಲ್ಡ್ ತಯಾರಿಕಾ ಸಂಸ್ಥೆ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆದಾರ್ ಪೂನಾವಾಲ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

