Covishield

ಕೊರೋನಾ ವಿರುದ್ಧ ಕೋವಿಶೀಲ್ಡ್ ಶೇ.93ರಷ್ಟು ರಕ್ಷಣೆ; ಶೇ.98ರಷ್ಟು ಮರಣ ಕಡಿತ: ಎಎಫ್‌ಎಂಸಿ ಅಧ್ಯಯನ
ದೇಶ

ಕೊರೋನಾ ವಿರುದ್ಧ ಕೋವಿಶೀಲ್ಡ್ ಶೇ.93ರಷ್ಟು ರಕ್ಷಣೆ; ಶೇ.98ರಷ್ಟು ಮರಣ ಕಡಿತ: ಎಎಫ್‌ಎಂಸಿ ಅಧ್ಯಯನ

ಕೋವಿಶೀಲ್ಡ್ ಕೋವಿಡ್ -19 ರ ವಿರುದ್ಧ ಶೇಖಡ 93ರಷ್ಟು ರಕ್ಷಣೆ ನೀಡುತ್ತದೆ. ಅಲ್ಲದೆ ಶೇ 98 ರಷ್ಟು ಮರಣ ಪ್ರಮಾಣ ಕಡಿತವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ಕೋವಿಶೀಲ್ಡ್, ಕೋವಾಕ್ಸಿನ್ ಎಲ್ಲಾ ಕೊರೋನಾ ರೂಪಾಂತರಗಳ ವಿರುದ್ಧ ಕೆಲಸ ಮಾಡುತ್ತದೆ: ಕೇಂದ್ರ ಸರ್ಕಾರ
ದೇಶ

ಕೋವಿಶೀಲ್ಡ್, ಕೋವಾಕ್ಸಿನ್ ಎಲ್ಲಾ ಕೊರೋನಾ ರೂಪಾಂತರಗಳ ವಿರುದ್ಧ ಕೆಲಸ ಮಾಡುತ್ತದೆ: ಕೇಂದ್ರ ಸರ್ಕಾರ

ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಎಲ್ಲಾ ಕೊರೋನಾ ರೂಪಾಂತರ ವಿರುದ್ಧ ಕಾರ್ಯನಿರ್ವಹಿಸಲಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಶುಕ್ರವಾರ ಹೇಳಿದ್ದಾರೆ.

ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರದ ಬಗ್ಗೆ ಚರ್ಚೆ ನಡೆಯುತ್ತಿದೆ: ಎನ್‌ಟಿಎಜಿ ಕಾರ್ಯನಿರತ ಅಧ್ಯಕ್ಷ
ದೇಶ

ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರದ ಬಗ್ಗೆ ಚರ್ಚೆ ನಡೆಯುತ್ತಿದೆ: ಎನ್‌ಟಿಎಜಿ ಕಾರ್ಯನಿರತ ಅಧ್ಯಕ್ಷ

ಕೋವಿಶೀಲ್ಡ್ ಲಸಿಕೆಗಾಗಿ ಡೋಸ್ ಗಳ ನಡುವೆ ದೇಶವು ನಾಲ್ಕು ಅಥವಾ ಎಂಟು ವಾರಗಳ ಅವಧಿ ಕಾಯಬೇಕೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಭಾರತದ ಎನ್‌ಟಿಎಜಿಐನ ಕೋವಿಡ್ -19 ಕಾರ್ಯನಿರತ ಗುಂಪಿನ ಅಧ್ಯಕ್ಷ ಡಾ. ಎನ್ ಕೆ, ಅರೋರಾ ಹೇಳಿದರು.

44 ಕೋಟಿ  ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಡೋಸ್ ಕಾಯ್ದಿರಿಸಿದ ಕೇಂದ್ರ
ದೇಶ

44 ಕೋಟಿ  ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಡೋಸ್ ಕಾಯ್ದಿರಿಸಿದ ಕೇಂದ್ರ

ಪ್ರಧಾನಿ ನರೇಂದ್ರ ಮೋದಿ ಜೂ.21 ರಿಂದ ಹೊಸ ಲಸಿಕೆ ನೀತಿ ಜಾರಿಯನ್ನು ಪ್ರಕಟಿಸಿ, ಉಚಿತ ಲಸಿಕೆಯನ್ನು ಘೋಷಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಜೂ.08 ರಂದು 44 ಕೋಟಿ ಲಸಿಕೆ ಡೋಸ್ ಗಳನ್ನು ಕಾಯ್ದಿರಿಸಿದೆ. 

ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮವಾಗಿ ಪ್ರತಿಕಾಯ ಸೃಷ್ಟಿಸುತ್ತದೆ: ಇಲ್ಲಿದೆ ಅಧ್ಯಯನ ವರದಿ!
ದೇಶ

ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮವಾಗಿ ಪ್ರತಿಕಾಯ ಸೃಷ್ಟಿಸುತ್ತದೆ: ಇಲ್ಲಿದೆ ಅಧ್ಯಯನ ವರದಿ!

ಕೊರೋನಾ ವಿರುದ್ಧ ಕೋವಿಶೀಲ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮ ಲಸಿಕೆ ಎಂಬ ಚರ್ಚೆಗಳು ನಡೆಯುತ್ತಾ ಬಂದಿದ್ದು ಇದೀಗ ಅಧ್ಯಯನವೊಂದು ಯಾವುದು ಅತೀ ಉತ್ತಮ ಎಂದು ಬಹಿರಂಗಪಡಿಸಿದೆ.

ಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರು
ದೇಶ

ಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರು

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲಾ, ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತು ಇತರರ ವಿರುದ್ಧ ಲಖನೌ ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ದೂರು ದಾಖಲಿಸಿದ್ದಾರೆ.  

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್‌ಸ್ಟಿಟ್ಯೂಟ್ ಪತ್ರ
ದೇಶ

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್‌ಸ್ಟಿಟ್ಯೂಟ್ ಪತ್ರ

ಜೂನ್‌ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಕೇಂದ್ರ ಸರ್ಕಾರದ ಕೋಟಾದಡಿ 2 ಲಕ್ಷ ಡೋಸ್ ಕೋವಿಶೀಲ್ಡ್ ಬುಧವಾರ ರಾಜ್ಯಕ್ಕೆ ಆಗಮನ: ಡಾ. ಕೆ. ಸುಧಾಕರ್
ರಾಜ್ಯ

ಕೇಂದ್ರ ಸರ್ಕಾರದ ಕೋಟಾದಡಿ 2 ಲಕ್ಷ ಡೋಸ್ ಕೋವಿಶೀಲ್ಡ್ ಬುಧವಾರ ರಾಜ್ಯಕ್ಕೆ ಆಗಮನ: ಡಾ. ಕೆ. ಸುಧಾಕರ್

ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಬುಧವಾರ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ರಾಜ್ಯಕ್ಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

4 ವಾರಗಳ ಬಳಿಕ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ ಪಡೆದವರಲ್ಲಿ 'ಆ್ಯಂಟಿಬಾಡಿ'ಗಳ ಉತ್ಪತ್ತಿ ಉತ್ತಮ: ವರದಿ
ರಾಜ್ಯ

4 ವಾರಗಳ ಬಳಿಕ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ ಪಡೆದವರಲ್ಲಿ 'ಆ್ಯಂಟಿಬಾಡಿ'ಗಳ ಉತ್ಪತ್ತಿ ಉತ್ತಮ: ವರದಿ

ಕೋವಿಶೀಲ್ಡ್ ನ ಎರಡೂ ಲಸಿಕೆ ಹಾಕಿಸಿಕೊಂಡವರಲ್ಲಿ ಉತ್ತಮವಾಗಿ 'ಆ್ಯಂಟಿಬಾಡಿ'ಗಳ ಉತ್ಪತ್ತಿಯಾಗಿದೆ ಎಂದು ಅಧ್ಯಯನವೊಂದು ಹೇಳಿದೆ.