ದೇಶ'ಗೋವು ರಾಷ್ಟ್ರೀಯ ಪ್ರಾಣಿಯಾದರೆ ಸಹೋದರತ್ವ ಹೆಚ್ಚುತ್ತದೆ': ಹೈಕೋರ್ಟ್ ಅಭಿಪ್ರಾಯ ಸ್ವಾಗತಿಸಿದ ಮುಸ್ಲಿಮರು
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ...