ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ಬಂದು ಸುಮಾರು 5 ತಿಂಗಳುಗಳಾಗಿವೆ. ಇದರ ಪರಿಣಾಮವಾಗಿ ಬನ್ನೇರುಘಟ್ಟ ಮೃಗಾಲಯ ಸಿಬ್ಬಂದಿ ಮಾಂಸಾಹಾರ ಪ್ರಾಣಿಗಳಿಗೆ ಆಹಾರ ಒದಗಿಸಲು ಹರ ಸಾಹಸ ಪಡುತ್ತಿದ್ದಾರೆ.