ಸೂಕ್ತ ರೀತಿಯಲ್ಲಿ ಆರೈಕೆ ಮಾಡದೆ ಹಾಗೂ ಕಳಪೆ ನಿರ್ವಹಣೆ ಕಾರಣದಿಂದ ಹಸುಗಳ ಸಾವು ಆಗಿದೆ. ಕೂಡಲೇ ತನಿಖೆ ನಡೆಸಿ ಸತ್ಯಾಂಶವನ್ನು ಬಯಲಿಗೆಳೆದು ಪವಿತ್ರ ತಿರುಮಲದ ಪಾವಿತ್ರ್ಯತೆ ಕಾಪಾಡಬೇಕು