ರಾಜಕೀಯಇಲ್ಲಿ ಪೂಜ್ಯನೀಯವಾದ ಗೋವು ಗೋವಾದಲ್ಲೇನು?: ಸಿ.ಟಿ. ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ
ಗೋಹತ್ಯೆ ನಿಷೇಧ ಸಮರ್ಥಿಸಿ ಮಾತಾಡುವ ಗೋವಾ ಉಸ್ತುವಾರಿ ಸಿ.ಟಿ. ರವಿಯವರು ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.