ದೇಶಗೋ ಕಾನೂನು ಜಾರಿಗೊಳಿಸಿ; ತೆಲಂಗಾಣ, ಆಂಧ್ರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚನೆ!
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ದೇಶಾದ್ಯಂತ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಹೈಕೋರ್ಟ್ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಿ ಎಂದು ಉಭಯ ರಾಜ್ಯ ಸರ್ಕಾರಗಳಿಗೆ ಹೇಳಿದೆ.