cow smuggler

ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ 25 KM ಬೆನ್ನಟ್ಟಿ ಪಿಯುಸಿ ವಿದ್ಯಾರ್ಥಿ ಹತ್ಯೆ
ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಗಡಿಯಲ್ಲಿ ಗೋ ಸಾಗಣೆಗೆ ಖತರ್ನಾಕ್ ಪ್ಲಾನ್; ಬೆಚ್ಚಿಬಿದ್ದ ಭಾರತೀಯ ಯೋಧರು, ವಿಡಿಯೋ ವೈರಲ್!
ಗಡಿಯಲ್ಲಿ ಗೋ ಸಾಗಣೆಗೆ ಕಳ್ಳರು ಬಳಸಿದ್ದ ಖತರ್ನಾಕ್ ಪ್ಲಾನ್ ನೋಡಿದ ಭಾರತೀಯ ಯೋಧರು ಒಂದು ಕ್ಷಣ ದಿಗ್ಬ್ರಾಂತರಾಗಿದ್ದಾರೆ.

ಹಿಮಾಚಲದಲ್ಲೂ ವ್ಯಕ್ತಿಯ ಹತ್ಯೆ
ಉತ್ತರಪ್ರದೇಶದ ದಾದ್ರಿಯಲ್ಲಿ ಬೀಫ್ ತಿಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬರನ್ನು ಕೊಂದ ಘಟನೆ ಇನ್ನೂ ಜನಮಾನಸದಲ್ಲಿ ಹಸಿರಾಗಿರುವಾಗಲೇ ಹಿಮಾಚಲಪ್ರದೇಶದಲ್ಲೂ ಇದೇ ಮಾದರಿಯ ಘಟನೆ ನಡೆದಿದೆ...

