ದೇಶUttar Pradesh: ಹೆಡ್ ಕಾನ್ಸ್ಟೆಬಲ್ ಕೊಂದ ಗೋ ಕಳ್ಳ ಸಾಗಣೆದಾರರು; ಎನ್ ಕೌಂಟರ್ ನಲ್ಲಿ ಓರ್ವ ಸಾವು, ಇಬ್ಬರ ಬಂಧನ
ವಾಹನ ತಪಾಸಣೆ ಮಾಡುವಾಗ ಮೂವರು ಗೋ ಕಳ್ಳಸಾಗಣೆದಾರರು ಮತ್ತು ಅವರ ಸಹಚರರು ಪೊಲೀಸ್ ಹೆಡ್ ಕಾನ್ಸ್ಟೆಬಲ್ಗೆ ಹೊಡೆದು ನಂತರ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎನ್ಕೌಂಟರ್ ನಡೆದಿದೆ.