Cow udders

ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಸುಗಳ ಕೆಚ್ಚಲು ಕೊಯ್ದ ಘಟನೆ: ಅಮಾಯಕನನ್ನು ಬಂಧಿಸಲಾಗಿದೆ; ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಬಿಜೆಪಿ, ವಿಪಕ್ಷದ ನಾಯಕರಿಂದ ತನಿಖೆ ಬಗ್ಗೆ ಅನುಮಾನ
ಹಸುಗಳ ಕೆಚ್ಚಲು ಕೊಯ್ದ ಘಟನೆ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ; ಜಾತಿಗಣತಿ ವರದಿ ಜಾರಿ ಬಗ್ಗೆ ಹೇಳಿದ್ದಿಷ್ಟು...
ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಬಿಜೆಪಿ ಘೋಷಣೆ.

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

