Cow urine

'ಗೋಮೂತ್ರ' ಕುಡಿಯಲು ಒತ್ತಾಯ: ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ, ಕುಟುಂಬದ ವಿರುದ್ಧ ಸೊಸೆ ದೂರು!
ತನ್ನ ಅತ್ತೆ-ಮಾವಂದಿರು ತನಗೆ ಮಾನಸಿಕವಾಗಿ ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ ಹಾಗೂ ಪದೇ ಪದೆ ಹಸಿವಿನಿಂದ ಇರಿಸಿದ್ದಾರೆ ಎಂದು ಗಿರಿಜಾ ರಾವುತ್ ಆರೋಪಿಸಿದ್ದಾರೆ.

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ
ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ನಾನು ಪ್ರತಿದಿನ ಗೋ ಮೂತ್ರ ಕುಡಿಯುತ್ತೇನೆ: ಬಾಲಿವುಡ್ ನಟ ಅಕ್ಷಯ್ ಕುಮಾರ್
ಆಯುರ್ವೇದ ಕಾರಣಕ್ಕಾಗಿ ತಾವು ಪ್ರತಿದಿನ ಗೋ ಮೂತ್ರವನ್ನು ಸೇವಿಸುವುದಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹೇಳಿಕೊಂಡಿದ್ದಾರೆ.

ಪ. ಬಂಗಾಳ: ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ, ಗೋವಿನ ಮೂತ್ರ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ...

ಗೋಮೂತ್ರ, ಹಸುವಿನ ಸಗಣಿಯಿಂದ ಕೊರೋನಾ ವೈರಸ್ ಗುಣಪಡಿಸಬಹುದು: ಅಸ್ಸಾಂ ಬಿಜೆಪಿ ಶಾಸಕಿ
ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಸೆಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರ ಸೇವಿಸುತ್ತಿದ್ದರು- ಅಶ್ವಿನಿ ಚೌಬೆ
ಔಷಧಕ್ಕಾಗಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರವನ್ನು ಸೇವಿಸುತ್ತಿದ್ದರು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇಂದು ಹೇಳಿದ್ದಾರೆ.

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ
ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

ನಟ ಪ್ರಕಾಶ್ ರೈ ಪಾಲ್ಗೊಂಡಿದ್ದ ವೇದಿಕೆಯನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ಬಿಜೆಪಿ ಕಾರ್ಯಕರ್ತರು
ಶಿರಸಿಯಲ್ಲಿ ನಟ ಪ್ರಕಾಶ್ ರೈ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆ ಹಾಗೂ ಮಠದ ಆವರಣವನ್ನು ಬಿಜೆಪಿ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ...

ಚಿಕಿತ್ಸೆಗಾಗಿ ಮುಸ್ಲಿಮರೂ ಗೋಮೂತ್ರ ಬಳಸಬಹುದು: ಯೋಗ ಗುರು ಬಾಬಾ ರಾಮ್'ದೇವ್
ಚಿಕಿತ್ಸೆಗಾಗಿ ಮುಸ್ಲಿಮರೂ ಗೋಮೂತ್ರವನ್ನು ಬಳಸಬಹುದು ಎಂದು ಪತಾಂಜಲಿ ಕಂಪನಿಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್'ದೇವ್ ಅವರು ಸೋಮವಾರ ಹೇಳಿದ್ದಾರೆ...

