cow vigilantism

ಗೋರಕ್ಷಣೆ, ಗುಂಪು ಹತ್ಯೆ ಘಟನೆ: ಏನು ಕ್ರಮ ಕೈಗೊಂಡಿದ್ದೀರಿ? ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ಗೋರಕ್ಷಣೆ ಮತ್ತು ಗುಂಪು ಹತ್ಯೆ ಘಟನೆಗಳಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವಿಧ ರಾಜ್ಯಗಳನ್ನು ಮಂಗಳವಾರ ಪ್ರಶ್ನಿಸಿದ ಸುಪ್ರೀಂಕೋರ್ಟ್, ಈ ಕುರಿತು ಆರು ವಾರಗಳಲ್ಲಿ ಪ್ರತಿಕ್ರಿಯಿಸಿರುವಂತೆ ಸೂಚಿಸಿದೆ.

ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು: ಆರು ಮಂದಿಯನ್ನು ವಶಕ್ಕೆ ಪಡೆದ ರಾಜಸ್ಥಾನ ಪೊಲೀಸರು
ಹರಿಯಾಣದಲ್ಲಿ ಇಬ್ಬರು ಮುಸ್ಲಿಂ ಪುರುಷರ ಸಾವಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಅವರಿಬ್ಬರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದ ನಂತರ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು...

ಗೋರಕ್ಷಕರ ದಾಳಿ ತಡೆಯದಿದ್ದರೆ ಭಾರತ ಮತ್ತೆ ವಿಭಜನೆ: ಪಿಡಿಪಿ ನಾಯಕನ ಎಚ್ಚರಿಕೆ
ಗೋರಕ್ಷಣೆಯ ಹೆಸರಿನಲ್ಲಿ ಮುಸ್ಲಿಮರ ಮೇಲೆ ದಾಳಿ ಮುಂದುವರೆಸಿದರು ಭಾರತ ಮತ್ತೆ ವಿಭಜನೆಯಾಗಲಿದೆ...

ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣ: ಕರ್ತವ್ಯಲೋಪ ಆರೋಪದ ಮೇರೆಗೆ ಪೊಲೀಸ್ ಅಧಿಕಾರಿ ಅಮಾನತು
ರಾಜಸ್ಥಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪ ಎದುರಿಸುತ್ತಿರುವ ಪೊಲೀಸರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಇದು ಮೋದಿಯವರ 'ಕ್ರೂರ ನವ ಭಾರತ', ಅಮಾಯಕರು ಸಾಯುತ್ತಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ

ಸಾಮೂಹಿಕ ಹಲ್ಲೆಯಂತಹ ಕೃತ್ಯಗಳಿಗೆ ಕೇಂದ್ರ ಸರ್ಕಾರದಿಂದಲೇ ಬೆಂಬಲ: ಖರ್ಗೆ ಆರೋಪ
ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲೆ ನಡೆಸಲಾಗುತ್ತಿರುವ ದಾಳಿಗಳಿಗೆ ಕೇಂದ್ರ ಸರ್ಕಾರವೇ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಉದ್ರಿಕ್ತರ ಗುಂಪಿನಿಂದ ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ: ಕೇಂದ್ರ, ರಾಜ್ಯಗಳಿಗೆ 'ಸುಪ್ರೀಂ' ಸೂಚನೆ
ಗೋ ಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಗೋ ರಕ್ಷಣೆ ಹೆಸರಲ್ಲಿ ಹಲ್ಲೆ ಸಲ್ಲ, ತಡೆಯುುವುದು ರಾಜ್ಯಗಳ ಕೆಲಸ: ಸುಪ್ರೀಂ
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ, ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಯ ಪ್ರಕರಣಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ

