ರಾಜ್ಯಕೌಟುಂಬಿಕ ಕಲಹ ಹಿನ್ನೆಲೆ, ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ: ಜಮೀನಿನಲ್ಲಿ ನರಳಿ-ನರಳಿ ಪ್ರಾಣ ಬಿಟ್ಟ ಹಸು!
ಹಸುವಿನ ಮಾಲೀಕ ಮರಿ ಬಸವಯ್ಯ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಗುರುಸಿದ್ದಪ್ಪ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಬಿಎನ್ಎಸ್ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.