ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು "ಕೇವಲ ತ್ರಿವರ್ಣ ಧ್ವಜವನ್ನು ಹಾರಿಸಿದ್ದಕ್ಕಾಗಿ ಜೈಲಿಗೆ ಕಳುಹಿಸಲಾಗಿದೆ" ಎಂದು ಅವರು ಆರೋಪಿಸಿದರು.